Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:54 AM Friday 22-October 2021

ಕೊಡಗಿನಲ್ಲಿ 9 ಹೊಸ ಕೋವಿಡ್ ಪ್ರಕರಣ ಪತ್ತೆ

17/08/2020

ಮಡಿಕೇರಿ ಆ. 17 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 9 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ಮಡಿಕೇರಿಯ ಹಿಲ್ ರಸ್ತೆಯ ಮುನೀಶ್ವರ ದೇವಾಲಯ ಬಳಿಯ 34 ವರ್ಷದ ಮಹಿಳೆ.
ಮಡಿಕೇರಿ ಕಾರಗುಂದ ಟೌನ್ ಶಾಲೆ ಬಳಿಯ 33 ವರ್ಷದ ಮಹಿಳೆ.
ಸೋಮವಾರಪೇಟೆ ಗಾಂಧಿನಗರ ಮಾರಿಯಮ್ಮ ದೇವಾಲಯ ಬಳಿಯ 19 ವರ್ಷದ ಪುರುಷ.
ವಿರಾಜಪೇಟೆ ಗೋಣಿಕೊಪ್ಪ 1 ನೇ ಬ್ಲಾಕಿನ 53 ವರ್ಷದ ಪುರುಷ.
ವಿರಾಜಪೇಟೆ ಗಾಂಧಿನಗರದ 48 ವರ್ಷದ ಪುರುಷ.
ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಗೋಣಿಕೊಪ್ಪ ಆರೋಗ್ಯ ವಸತಿ ಗೃಹದ 42 ವರ್ಷದ ಮಹಿಳೆ.
ಸೋಮವಾರಪೇಟೆ ಹೊಸ ಬಡಾವಣೆ ಎಂ.ಜಿ ಬ್ಲಾಕಿನ 4 ವರ್ಷದ ಬಾಲಕಿ.
ವಿರಾಜಪೇಟೆ ಬೆಟ್ಟೋಳಿ ಅಂಚೆಯ ರಾಮನಗರ ಗ್ರಾಮದ 70 ವರ್ಷದ ಪುರುಷ.
ಮಡಿಕೇರಿ ಮುತ್ತಪ್ಪ ದೇವಾಲಯ ಬಳಿಯ 36 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 987 ಆಗಿದ್ದು, 686 ಮಂದಿ ಗುಣಮುಖರಾಗಿದ್ದಾರೆ. 289 ಸಕ್ರಿಯ ಪ್ರಕರಣಗಳಿದ್ದು, 12 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 250 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.