Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:15 PM Sunday 17-October 2021

ಕೊಡಗಿನಲ್ಲಿ ಸಾವಿರದ ಗಡಿ ದಾಟಿದ ಕೊರೋನಾ ಸೋಂಕಿತರು

17/08/2020

ಮಡಿಕೇರಿ ಆ. 17 : ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆ ವೇಳೆಗೆ 16 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ಕುಶಾಲನಗರ ಶಿರಂಗಾಲದ ಶಿರಂಗಾಲ ಗೇಟಿನ 42 ವರ್ಷದ ಪುರುಷ.
ಮಡಿಕೇರಿ ನಾಪೋಕ್ಲುವಿನ ಕೊಳಕೇರಿಯ 33 ವರ್ಷದ ಮಹಿಳೆ.
ಮಡಿಕೇರಿ ಚೇರಂಬಾಣೆ ಕೊಳಗದಾಳು ಅಯ್ಯಪ್ಪ ಕಾಲೋನಿಯ 53 ವರ್ಷದ ಪುರುಷ.
ಮಡಿಕೇರಿ ನಾಪೋಕ್ಲುವಿನ ಭರತ್ ಬೇಕರಿಯ 59 ವರ್ಷದ ಮಹಿಳೆ.
ಸೋಮವಾರಪೇಟೆ ಹಾಲೇರಿ ಗ್ರಾಮದ ತತ್ತಿಬಾಣೆ ಪೈಸಾರಿಯ 49 ವರ್ಷದ ಪುರುಷ.
ಮಡಿಕೇರಿ ಕಾವೇರಿ ಲೇಔಟಿನ ಸುರಕ್ಷಾ ಹೋಮಿನ 56 ವರ್ಷದ ಪುರುಷ.
ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಮಡಿಕೇರಿ ಮುತ್ತಪ್ಪ ದೇವಾಲಯ ಹಿಂಭಾಗದ ಮಲ್ಲಿಕಾರ್ಜುನ ನಗರ ಬಳಿಯ 32 ವರ್ಷದ ಮಹಿಳೆ.
ಹಾಸನ ಅರಕಲಗೋಡು ಬೈಪಾಸ್ ರಸ್ತೆಯ 25 ಮತ್ತು 24 ವರ್ಷದ ಪುರುಷರು.
ಮಡಿಕೇರಿ ಮುತ್ತಪ್ಪ ದೇವಾಲಯ ಬಳಿಯ 19 ಮತ್ತು 38 ವರ್ಷದ ಮಹಿಳೆ.
ಮಡಿಕೇರಿ ಮುತ್ತಪ್ಪ ದೇವಾಲಯ ಬಳಿಯ 36 ವರ್ಷದ ಪುರುಷ.
ಮಡಿಕೇರಿ ಮಲ್ಲಿಕಾರ್ಜುನ ನಗರದ 42 ವರ್ಷದ ಮಹಿಳೆ, 17 ವರ್ಷದ ಬಾಲಕ, 10 ವರ್ಷದ ಇಬ್ಬರು ಬಾಲಕಿಯರಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1003 ಆಗಿದ್ದು, 686 ಮಂದಿ ಗುಣಮುಖರಾಗಿದ್ದಾರೆ. 305 ಸಕ್ರಿಯ ಪ್ರಕರಣಗಳಿದ್ದು, 12 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 255 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.