Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:20 PM Sunday 17-October 2021

ಕೋವಿಡ್-19 : ಮಕ್ಕಳಿಗೆ ಪ್ರತ್ಯೇಕ ಕೊಠಡಿ ನಿಗದಿ

18/08/2020

ಮಡಿಕೇರಿ ಆ.18 : ಜಿಲ್ಲೆಯ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಹೊಸದಾಗಿ ದಾಖಲಾಗುವ ಮಕ್ಕಳನ್ನು ಕೋವಿಡ್-19 ಹಿನ್ನೆಲೆಯಲ್ಲಿ ಕ್ವಾರೆಂಟೈನ್ ಅವಧಿ ಮುಗಿಯುವವರೆಗೆ ಪ್ರತ್ಯೇಕವಾಗಿ ಇರಿಸಲು ಬಾಲಕರಿಗಾಗಿ ಮಡಿಕೇರಿಯ ಬಾಲಕರ ಬಾಲಮಂದಿರದ ಅಧೀಕ್ಷಕರ ಖಾಲಿ ಇರುವ ವಸತಿ ಗೃಹ ಹಾಗೂ ಬಾಲಕಿಯರಿಗೆ ಮಡಿಕೇರಿಯ ಬಾಲಕಿಯರ ಬಾಲಮಂದಿರದ ಕಟ್ಟಡದಲ್ಲಿರುವ ಒಂದು ಪ್ರತ್ಯೇಕ ಕೊಠಡಿಯನ್ನು ನಿಗದಿಪಡಿಸಿ ಜಿಲ್ಲಾಧಿಕಾರಿ ಅವರು ಅನುಮೋದನೆ ನೀಡಿರುತ್ತಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.