ರಾಜ್ಯ ಬಿಜೆಪಿ ಕೃಷಿ ಮೋರ್ಚಾದ ಕಾರ್ಯದರ್ಶಿಯಾಗಿ ಡಾ. ಬಿ.ಸಿ. ನವೀನ್ ಕುಮಾರ್ ನೇಮಕ

26/08/2020

ಮಡಿಕೇರಿ ಆ. 26 : ರಾಜ್ಯ ಬಿಜೆಪಿ ಕೃಷಿ ಮೋರ್ಚಾದ ಕಾರ್ಯದರ್ಶಿಯಾಗಿ ಮಡಿಕೇರಿಯ ಡಾ. ಬಿ.ಸಿ. ನವೀನ್ ಕುಮಾರ್ ನೇಮಕಗೊಂಡಿದ್ದಾರೆ.
ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾದ ಕಾರ್ಯದರ್ಶಿಯಾಗಿ ಕೂಡಿಗೆಯ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಆರ್. ಮಂಜುಳಾ ನೇಮಕಗೊಂಡಿದ್ದಾರೆ.