ಸೋಮವಾರಪೇಟೆ ಕೃಷಿ ಸಹಾಯಕ ನಿರ್ದೇಶಕ ಎಚ್.ಎಸ್.ರಾಜಶೇಖರ್ ಅವರಿಗೆ ಸನ್ಮಾನ

29/08/2020

ಸೋಮವಾರಪೇಟೆ ಆ.29 : ಸೋಮವಾರಪೇಟೆ ತಾಲೂಕು ಕೃಷಿಕ ಸಮಾಜದ ಸಭೆಯಲ್ಲಿ ಆ.31ರಂದು ನಿವೃತ್ತಿ ಹೊಂದುವ ಕೃಷಿ ಸಹಾಯಕ ನಿರ್ದೇಶಕ ಎಚ್.ಎಸ್.ರಾಜಶೇಖರ್ ಅವರನ್ನು ಸಮಾಜದ ವತಿಯಿಂದ ಶನಿವಾರ ಸನ್ಮಾನಿಸಲಾಯಿತು. ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ.ಪೊನ್ನಪ್ಪ, ಉಪಾಧ್ಯಕ್ಷ ಗೋವಿಂದರಾಜ್, ಜಿಲ್ಲಾ ಕೃಷಿ ಸಮಾಜದ ಮಾಜಿ ಅಧ್ಯಕ್ಷ ಮನುಮೇದಪ್ಪ ಹಾಜರಿದ್ದರು.