ಮರ ಸಾಗಾಟ ನಿರ್ಬಂಧಕಾಜ್ಞೆ ಮುಂದುವರಿಕೆ

September 1, 2020

ಮಡಿಕೇರಿ ಆ.31 : ಕೊಡಗು ಜಿಲ್ಲೆಯಾದ್ಯಂತ ಮರಳು ಹಾಗೂ ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರಿ ವಾಹನ ಸಂಚಾರ ಸಂಬಂಧಿಸಿದಂತೆ ಹೊರಡಿಸಲಾಗಿದ್ದ ನಿರ್ಬಂಧಕಾಜ್ಞೆಯನ್ನು ಸೆ.7 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!