ಕೊಡಗಿನನಲ್ಲಿ ಅಬಕಾರಿ ಅಕ್ರಮ ತಡೆಗೆ ಕಂಟ್ರೋಲ್ ರೂಂ ಸಹಾಯವಾಣಿ

02/09/2020

ಮಡಿಕೇರಿ ಸೆ.2 : ಜಿಲ್ಲಾದ್ಯಂತ ಅಬಕಾರಿ ಅಕ್ರಮಗಳನ್ನು ನಿಯಂತ್ರಿಸುವ ಸಂಬಂಧ ಟೋಲ್ ಫ್ರೀ ದೂರವಾಣಿ ಸಂಖ್ಯೆ: 08272-229110 ವನ್ನು ಕಚೇರಿಯಲ್ಲಿ ಅಳವಡಿಸಿ, ಕಂಟ್ರೋಲ್ ರೂಂ ಮಾಡಲಾಗಿರುತ್ತದೆ. ಸಾರ್ವಜನಿಕರು ಅಬಕಾರಿ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಈ ದೂರವಾಣಿ ಸಂಖ್ಯೆಗೆ 24×7 ಸಲ್ಲಿಸಲು ಹಾಗೂ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಸಹಕರಿಸುವಂತೆ ಅಬಕಾರಿ ಉಪ ಆಯುಕ್ತರು ಕೋರಿದ್ದಾರೆ.