119 ಮೊಬೈಲ್ ಅಪ್ಲಿಕೇಶನ್‍ಗಳು ನಿಷೇಧ

03/09/2020

ನವದೆಹಲಿ ಸೆ.3: ಕೇಂದ್ರ ಸರ್ಕಾರ ದೇಶದಲ್ಲಿ ಮತ್ತಷ್ಟು ಚೀನೀ ಆಪ್ ಗಳನ್ನು ಬ್ಯಾನ್ ಮಾಡಿದ್ದು, ಪಬ್ ಜಿ ಸೇರಿ 119 ಮೊಬೈಲ್ ಅಪ್ಲಿಕೇಶನ್‍ಗಳನ್ನು ನಿಷೇಧಿಸಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಬುಧವಾರ ಆದೇಶ ಹೊರಡಿಸಿದೆ.