ಶ್ರೀ ಓಂಕಾರೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಡ ಅಧ್ಯಕ್ಷರು

September 4, 2020

ಮಡಿಕೇರಿ ಸೆ. 4 : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಹೊಳ್ಳ ಅವರು ಇಂದು ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪುಲಿಯಂಡ ಜಗದೀಶ್, ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಹಾಜರಿದ್ದರು.