ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ

September 7, 2020

ನವದೆಹಲಿ ಸೆ.7 : ಯುಎಇನಲ್ಲಿ ಸೆ.19 ರಿಂದ ಆರಂಭವಾಗಲಿರುವ ಐಪಿಎಲ್ 2020 ಆವೃತ್ತಿಯ ಲೀಗ್ ಹಂತದ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತಾತ್ಮಕ ಸಮಿತಿ ಇಂದು ಬಿಡುಗಡೆ ಮಾಡಿದೆ.
ಸೆ.19 ರಂದು ಅಬುದಾಬಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೆ ಸೂಪರ್ ಕಿಂಗ್ಸ್ ನಡುವಣ ಉದ್ಘಾಟನಾ ಪಂದ್ಯ ಆರಂಭವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ತಿಳಿಸಿದ್ದಾರೆ.

error: Content is protected !!