ಕೂಡಿಗೆ ಸೈನಿಕ ಶಾಲೆಯಲ್ಲಿನ ಹೆಲಿಪ್ಯಾಡ್‍ಗೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

September 7, 2020

ಮಡಿಕೇರಿ ಸೆ. 7 : ಸೆಪ್ಟೆಂಬರ್, 08 ರಂದು ಕೇಂದ್ರ ತಂಡ ಭೇಟಿ ನೀಡುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ. ಸಿಇಒ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಡಿವೈಎಸ್‍ಪಿ ಶೈಲೇಂದ್ರ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮದನ್ ಮೋಹನ್, ತಹಶೀಲ್ದಾರ್ ಗೋವಿಂದರಾಜು ಇತರರು ಕೂಡಿಗೆ ಸೈನಿಕ ಶಾಲೆಯಲ್ಲಿನ ಹೆಲಿಪ್ಯಾಡ್‍ಗೆ ಭೇಟಿ ನೀಡಿ ಪರಿಶೀಲಿಸಿದರು.