ಸೆ.9 ರಂದು ರಮೇಶ್ ಹೊಳ್ಳ ಅಧಿಕಾರ ಸ್ವೀಕಾರ

September 7, 2020

ಮಡಿಕೇರಿ ಸೆ.7 : ಸರ್ಕಾರದ ಆದೇಶದಂತೆ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿರುವ ಕೆ.ಎಸ್.ರಮೇಶ್ ಹೊಳ್ಳ ಅವರು ಸೆ.9 ರಂದು ಮಧ್ಯಾಹ್ನ 3.30 ಗಂಟೆಗೆ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ.

error: Content is protected !!