32040 ವ್ಯಕ್ತಿಗಳ ಗಂಟಲು ದ್ರವ ಮಾದರಿಗಳ ಪರೀಕ್ಷೆ

10/09/2020

ಮಡಿಕೇರಿ ಸೆ.10 : ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ಪ್ರಕರಣಗಳ ಪ್ರಾಥಮಿಕ/ದ್ವಿತೀಯ ಸಂಪರ್ಕದ ಜನರು  ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು: 11014
ಪ್ರಯೋಗಾಲಯ ಪರೀಕ್ಷಾ ವರದಿ ವಿವರ:
ಇಲ್ಲಿಯವರೆಗೆ ಒಟ್ಟು 32040 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. 
• ಪಾಸಿಟಿವ್ ಪ್ರಕರಣಗಳು-1888• ನೆಗೆಟಿವ್ ವರದಿ ಬಂದ ಪ್ರಕರಣಗಳು-29947• ವರದಿ ನಿರೀಕ್ಷಿತ ಪ್ರಕರಣಗಳು-205. ಮೃತಪಟ್ಟ ಪ್ರಕರಣಗಳು-26
ದಾಖಲಿರುವ ಪ್ರಕರಣಗಳು:
 ವಿಡ್ ಆಸ್ಪತ್ರೆ : 114ಕೋವಿಡ್ ಕೇರ್ ಸೆಂಟರ್ :54ಹೋಂ ಐಸೋಲೇಶನ್ : 163
ಇತರೆ ವಿಷಯಗಳು: 
ಕೊಡಗು ಜಿಲ್ಲೆಯಲ್ಲಿ ಈ ದಿನ ಹೊಸದಾಗಿ  62 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ.  ಈ ದಿನ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು ಸಂಭವಿಸಿದೆ. 
ಜಿಲ್ಲೆಯಲ್ಲಿ ಹೊಸದಾಗಿ ಈ ದಿನ 29 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.  ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ 14 ಪ್ರದೇಶವನ್ನು  ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. 
ಈ ದಿನ 60 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತವೆ.