ಸೆ.16 ರಂದು ತಾ.ಪಂ.ಸಾಮಾನ್ಯ ಸಭೆ

11/09/2020

ಮಡಿಕೇರಿ ಸೆ.11 : ಮಡಿಕೇರಿ ತಾಲೂಕು ಪಂಚಾಯಿತಿ ಸಾಮನ್ಯ ಸಭೆಯು ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ.ಇಒ ಲಕ್ಷ್ಮೀ ಅವರು ತಿಳಿಸಿದ್ದಾರೆ.