ಶಿಕ್ಷಕಿ ರೇವತಿ ರಮೇಶ್ ಗೆ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ

September 11, 2020

ಮಡಿಕೇರಿ ಸೆ.11 : ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರೇವತಿ ರಮೇಶ್ ಅವರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು.