ಕುಂತೂರಿನಲ್ಲಿ ಅರೆಭಾಷೆ ಪಾರಂಪರಿಕ ವಸ್ತುಗಳ ಛಾಯಾಚಿತ್ರ ದಾಖಲೀಕರಣ ಕಾರ್ಯಕ್ರಮಕ್ಕೆ ಚಾಲನೆ

14/09/2020

ಮಡಿಕೇರಿ ಸೆ. 14 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಪಾರಂಪರಿಕ ವಸ್ತುಗಳ ಛಾಯಾಚಿತ್ರ ದಾಖಲೀಕರಣ ಕಾರ್ಯಕ್ರಮಕ್ಕೆ ಕಡಬ ತಾಲೂಕಿನ ಕುಂತೂರು ನಿವಾಸಿ ಶಿಕ್ಷಕರಾದ ಸುಬ್ರಹ್ಮಣ್ಯ ಗೌಡರ ಮನೆಯಲ್ಲಿ ಇತ್ತೀಚೆಗೆ ಚಾಲನೆ ನೀಡಲಾಯಿತು.