ಹಾರಂಗಿ ಜಲಾಶಯದ ನೀರಿನ ಮಟ್ಟ

September 15, 2020


ಮಡಿಕೇರಿ ಸೆ.15 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.40 ಅಡಿಗಳು, ಕಳೆದ ವರ್ಷ ಇದೇ ದಿನ 2858.09 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 1.20, ಕಳೆದ ವರ್ಷ ಇದೇ ದಿನ 2.80 ಮಿ.ಮೀ. ಇಂದಿನ ನೀರಿನ ಒಳಹರಿವು 3072 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2435 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500, ನಾಲೆಗೆ 700. ಕಳೆದ ವರ್ಷ ಇದೇ ದಿನ ನದಿಗೆ 1675, ನಾಲೆಗೆ 1000 ಕ್ಯುಸೆಕ್.

error: Content is protected !!