ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಅರ್ಜಿ ಆಹ್ವಾನ

16/09/2020

ಮಡಿಕೇರಿ ಸೆ.16 : ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಮತ್ತು ಗಣಕ ವಿಜ್ಞಾನ ಉಪನ್ಯಾಸಕರು ಬೇಕಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರಾದ ಲೋಕೇಶ್ (9611307646) ಅವರನ್ನು ಸಂಪರ್ಕಿಸಲು ಕೋರಿದೆ.