ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಜರುಗಿದ ವಿಶ್ವಕರ್ಮ ಜಯಂತಿ

September 17, 2020

ಮಡಿಕೇರಿ ಸೆ. 17 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜಿಲ್ಲಾಡಳಿತ ಭವನ‌ದ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಗೌರವ ನಮನ ಸಲ್ಲಿಸಿದರು.‌ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ‌ ನಿರ್ದೇಶಕರಾದ ಕೆ.ಟಿ‌.ದರ್ಶನ ಇತರರು ಇದ್ದರು.