ಪೋಷಣ ಅಭಿಯಾನ-2020 : ಗೋಣಿಕೊಪ್ಪದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಚಾರ ಸಂಕಿರಣ

September 17, 2020

ಮಡಿಕೇರಿ ಸೆ. 17 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಕಾರ್ಯಕ್ರಮ ” ಪೋಷಣ ಅಭಿಯಾನ 2020″ ರ ಪ್ರಯುಕ್ತ ಗೋಣಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಗುರುವಾರ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತರಿಗೆ ಇದೇ ಸಂದರ್ಭದಲ್ಲಿ ಪೌಷ್ಟಿಕ ‌ಆಹಾರ ಕಿಟ್ ವಿತರಿಸಲಾಯಿತು.