ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ : ಕುಶಾಲನಗರ ಗ್ರಾಮಾಂತರ ಠಾಣೆಗೆ ಸ್ಯಾನಿಟೈಸರ್‌ಯಂತ್ರ ಕೊಡುಗೆ

19/09/2020

ಕುಶಾಲನಗರ ಸೆ. 19 : ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಕುಶಾಲನಗರದ ಕಾವೇರಿ ಯುವಕ ಸಂಘದ ವತಿಯಿಂದ ಕುಶಾಲನಗರ ಗ್ರಾಮಾಂತರ ಠಾಣೆಗೆ ಅಟೋಮೆಟಿಕ್ ಸ್ಯಾನಿಟೈಸರ್ ಯಂತ್ರ ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭ ಸಂಘದ ಅಧ್ಯಕ್ಷ ಅನೀಶ್, ಉಪಾಧ್ಯಕ್ಷ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಯ್ಯ ಸೇರಿದಂತೆ ಪದಾಧಿಕಾರಿಗಳು ಇದ್ದರು.