ಹಾರಂಗಿ ಜಲಾಶಯದ ನೀರಿನ ಮಟ್ಟ

September 26, 2020

ಮಡಿಕೇರಿ ಸೆ. 26 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.86 ಅಡಿಗಳು, ಇಂದಿನ ನೀರಿನ ಒಳಹರಿವು 1380 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 500 ನಾಲೆಗೆ 300 ಕ್ಯುಸೆಕ್ ಆಗಿದೆ.