ಕೊಡಗು ಜಿಲ್ಲೆಯ ಮಳೆ ವಿವರ

September 30, 2020

ಮಡಿಕೇರಿ ಸೆ.30 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 1.76 ಮಿ.ಮೀ. ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.03 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 0.4, ಸಂಪಾಜೆ 3.04, ಭಾಗಮಂಡಲ 1.08, ಶಾಂತಳ್ಳಿ 3 ಮಿ.ಮೀ.ಮಳೆಯಾಗಿದೆ.