ಅ.9 ರಂದು ವಿರಾಜಪೇಟೆ ತಾ.ಪಂ.ಕೆಡಿಪಿ ಸಭೆ

01/10/2020

ಮಡಿಕೇರಿ ಅ. 1 : ವಿರಾಜಪೇಟೆ ತಾಲ್ಲೂಕು ಪಂಚಾಯತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಕ್ಟೋಬರ್,06 ರಂದು ನಡೆಯಬೇಕಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆಡಿಪಿ) ಸಭೆಯು ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದ್ದು, ಸಭೆಯು ಅಕ್ಟೋಬರ್ 09 ರಂದು ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿರಾಜಪೇಟೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.