ಜೆಡಿಎಸ್ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಅಜಿತ್ ಆಯ್ಕೆ

07/10/2020

ಮಡಿಕೇರಿ ಅ.7 : ಜಾತ್ಯಾತೀತ ಜನತಾದಳದ ಮಡಿಕೇರಿ ತಾಲ್ಲೂಕು ಸಾಮಾಜಿಕ ಜಾಲತಾಣದ ಸಂಚಾಲಕರನ್ನಾಗಿ ಅಜಿತ್ ಕೊಟ್ಟಕೇರಿಯನ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ತಿಳಿಸಿದ್ದಾರೆ.