ಹಾರಂಗಿ ಜಲಾಶಯದ ನೀರಿನ ಮಟ್ಟ

October 15, 2020

ಮಡಿಕೇರಿ ಅ. 15 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.39 ಅಡಿಗಳು, ಕಳೆದ ವರ್ಷ ಇದೇ ದಿನ 2857.75 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 7.20, ಕಳೆದ ವರ್ಷ ಇದೇ ದಿನ 1.20 ಮಿ.ಮೀ., ಇಂದಿನ ನೀರಿನ ಒಳಹರಿವು 2950 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 727 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 150, ನಾಲೆಗೆ 200 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 30, ನಾಲೆಗೆ 150 ಕ್ಯುಸೆಕ್.