ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 4491ಕ್ಕೆ ಏರಿಕೆ

October 19, 2020

ಮಡಿಕೇರಿ ಅ. 19 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 83 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
83 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 27 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 27 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 45 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 45 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 1 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4491 ಆಗಿದ್ದು, 3694 ಮಂದಿ ಗುಣಮುಖರಾಗಿದ್ದಾರೆ. 736
ಸಕ್ರಿಯ ಪ್ರಕರಣಗಳಿದ್ದು, 61 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 447 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.