ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅಗತ್ಯ ಸೌಕರ್ಯ : ಸಚಿವ ಡಾ.ಸುಧಾಕರ್ ಸೂಚನೆ

October 20, 2020

ಮಡಿಕೇರಿ ಅ.20 : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿನ ಟ್ರೋಮಾ ಸೆಂಟರ್, ಇಂರ್ಟನ್ಸ್ ವಸತಿ ನಿಲಯ, ಇನ್ನಿತರ ಹೆಚ್ಚುವರಿ ಸೌಕರ್ಯಗಳು ಮತ್ತು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್ ಅವರಿಗೆ ವಿರಾಜಪೇಟೆ ಶಾಸಕರಾದ ಕೆ.ಜಿ ಬೋಪಯ್ಯ ಅವರು ಪತ್ರ ಬರೆದಿದ್ದರು.

ಈ ಸಂಬಂಧ ಪತ್ರ ಮೂಲಕ ಪ್ರತಿಕ್ರಿಯೆ ನೀಡಿರುವ ಸಚಿವರು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

  

error: Content is protected !!