ಕೊಡಗಿನಲ್ಲಿ 43 ಹೊಸ ಕೋವಿಡ್ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 4566ಕ್ಕೆ ಏರಿಕೆ

October 21, 2020

ಮಡಿಕೇರಿ ಅ. 21 : ಜಿಲ್ಲೆಯಲ್ಲಿ ಬುಧವಾರ 43 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
43 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 27 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 27 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 11 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 1 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4566 ಆಗಿದ್ದು, 3940 ಮಂದಿ ಗುಣಮುಖರಾಗಿದ್ದಾರೆ. 563
ಸಕ್ರಿಯ ಪ್ರಕರಣಗಳಿದ್ದು, 63 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 359 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!