ಅ. 27 ರಂದು ತಾ.ಪಂ. ಕೆ.ಡಿ.ಪಿ. ಸಭೆ

October 21, 2020

ಮಡಿಕೇರಿ ಅ.21 : ಮಡಿಕೇರಿ ತಾಲ್ಲೂಕಿನ ತ್ರೈಮಾಸಿಕ ಕೆ.ಡಿ.ಪಿ.ಸಭೆಯು ಅಕ್ಟೋಬರ್, 27 ರಂದು ಬೆಳಗ್ಗೆ 11 ಗಂಟೆಗೆ ಶಾಸಕರಾದ ಕೆ.ಜಿ.ಬೋಪಯ್ಯ ಅಧ್ಯಕ್ಷತೆಯಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ತಾ.ಪಂ.ಇಒ ಲಕ್ಷ್ಮಿ ಅವರು ತಿಳಿಸಿದ್ದಾರೆ.