ಹಾರಂಗಿ ಜಲಾಶಯದ ನೀರಿನ ಮಟ್ಟ

23/10/2020

ಮಡಿಕೇರಿ ಅ. 23 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.50 ಅಡಿಗಳು, ಕಳೆದ ವರ್ಷ ಇದೇ ದಿನ 2858.12 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 3.20, ಕಳೆದ ವರ್ಷ ಇದೇ ದಿನ 7.20 ಮಿ.ಮೀ. ಇಂದಿನ ನೀರಿನ ಒಳಹರಿವು 1973 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1055 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 500 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1350 ಕ್ಯುಸೆಕ್.