ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಮತ್ತು ತಡೆಗೋಡೆ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

23/10/2020

ಮಡಿಕೇರಿ ಅ.23 : ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಆಸ್ಪತ್ರೆ ಕಟ್ಟಡ ಮತ್ತು ತಡೆಗೋಡೆ ಕಾಮಗಾರಿಯನ್ನು ಶುಕ್ರವಾರ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ವೀಕ್ಷಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್ ಇತರರು ಇದ್ದರು.