ಜಂಟಿ ನಿರ್ದೇಶಕರಾಗಿ ಬಬಿನ್ ಬೋಪಣ್ಣ ಬಡ್ತಿ ಮಡಿಕೇರಿ ಫೆ.1 : ನಾಪೋಕ್ಲು ಮೂಲದ ಕಲ್ಲೇಂಗಡ ಬಬಿನ್ ಬೋಪಣ್ಣ ಅವರು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾಗಿ ಬಡ್ತಿ ಹೊಂದಿದ್ದಾರೆ. ವಿಜಯಪುರದಲ್ಲಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಕರಾಗಿದ್ದ ಇವರು ಇದೀಗ ಜಂಟಿ ನಿರ್ದೇಶಕರಾಗಿ ಬಡ್ತಿ ಹೊಂದಿ ಕಾರಾವಾರಕ್ಕೆ ವರ್ಗಾ... ಸಂಸದ ಪ್ರತಾಪ್ ಸಿಂಹರಿಗೆ ಪ್ರಥಮ ಸ್ಥಾನ ಮಡಿಕೇರಿ ಫೆ.1 : ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಬಳಕೆಯಲ್ಲಿ ಮೈಸೂರು-ಕೊಡಗು ಲೊಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಈ ಬಾರಿಯೂ ಪ್ರಥಮ ಸ್ಥಾನ ಗಳಿಸುವ ಮೂಲಕ ಸರ್ಕಾರದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪ್ರದೇಶಾಭಿವೃದ್ಧಿ ನಿಧಿಯಡಿ 12.14 ಕೋಟಿ ... ಕೊಡಗಿನ ಪಾರ್ವತಿ ಸುರಕ್ಷಿತ : ಕುವೈತ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆ ಈಗ ಬಂಧ ಮುಕ್ತ ಮಡಿಕೇರಿ ಜ.31 : ಏಜೆಂಟ್ ಮಾಡಿದ ವಂಚನೆಯಿoದ ಕುವೈತ್ ನಲ್ಲಿ ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ಮಹಿಳೆಯನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಕೊಡಗು ಜಿಲ್ಲಾಡಳಿತ ಯಶಸ್ವಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ... ಕೊಡಗು SP ಎಂ.ಎ.ಅಯ್ಯಪ್ಪ ವರ್ಗಾವಣೆ : ಕೆ.ರಾಮರಾಜನ್ ನೂತನ SP ಮಡಿಕೇರಿ ಜ.30 : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ ಅವರು ಗುಪ್ತಚರ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ಅವರನ್ನು ಸರ್ಕಾರ ನೇಮಿಸಿದೆ. ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ : ಲೋಗೋ ಅನಾವರಣಗೊಳಿಸಿದ ಶಾಸಕ ಜಮೀರ್ ಖಾನ್ ಮಡಿಕೇರಿ ಜ.29 : ಓಯಸಿಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಹೊದವಾಡ ಕೊಟ್ಟಮುಡಿ ವತಿಯಿಂದ ಮಾ.4 ರಿಂದ 12 ರವರೆಗೆ ನಡೆಯುವ ಕೊಡಗು ಮುಸ್ಲಿಂ ಕ್ರಿಕೆಟ್ ಕಪ್ - 2023 ಪಂದ್ಯಾವಳಿಯ ಲೋಗೋವನ್ನು ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅನಾವರಣಗೊಳಿಸಿದರು.... ಫೀ.ಮಾ.ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆ ಎಲ್ಲರಿಗೂ ಮಾದರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ... ಮಡಿಕೇರಿ ಜ.28 : ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಆಚರಿಸಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕ... ಸೋಮವಾರಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅವಘಡ : ಹಂಪ್ ನಲ್ಲಿ ಕಳಚಿದ ಹಿಂಬದಿ ಚಕ್ರಗಳು ಮಡಿಕೇರಿ ಜ.28 : ಸೋಮವಾರಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅವಘಡಕ್ಕೀಡಾಗಿದೆ. ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿಯ ಹಂಪ್ ನಲ್ಲಿ ಬ್ಲೇಡ್ ತುಂಡಾಗಿ ಹಿಂಬದಿಯ ಚಕ್ರಗಳು ಹೌಸಿಂಗ್ ಸಹಿತ ಕಳಚಿಕೊಂಡ ಘಟನೆ ನಡೆಯಿತು. ಮೈಸೂರು-ಬಂಟ್ವಾಳ ಹೆದ್ದಾರಿ-275 ರ... ಹುಲಿಗಳ ಗಣತಿ ಕಾರ್ಯ ಆರಂಭ ಮಡಿಕೇರಿ ಜ.26 : ನಾಗರಹೊಳೆ ಭಾಗದಲ್ಲಿ ಹುಲಿಗಳ ಗಣತಿ ಕಾರ್ಯಕ್ಕೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜ.27 ರಿಂದ ಫೆ.6ರವರೆಗೆ ಗಣತಿ ಕಾರ್ಯ ನಡೆಸಲಿದ್ದಾರೆ. ಉದ್ಯಾನದ 8 ವಲಯ... ಸಪೋಟ ಹಣ್ಣಿನ ಮರದಲ್ಲಿ ಸಿಲುಕಿದ್ದ ಕರಡಿಯ ರಕ್ಷಣೆ ಮಡಿಕೇರಿ ಜ.26 : ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಕಾಡಬೋರನಹಳ್ಳಿ ಗ್ರಾಮದಲ್ಲಿ ಸಪೋಟ ಹಣ್ಣಿನ ಮರದಲ್ಲಿ ಸಿಲುಕಿಕೊಂಡಿದ್ದ ಮೂರು ವರ್ಷದ ಗಂಡು ಕರಡಿಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ಕಾಡಬೋರನಹಳ್ಳಿ ಗ್ರಾಮದ ರಾಜಣ್ಣ ಎಂಬುವವರ ಜಮೀನಿನಲ್ಲಿದ್ದ ಸಪೋಟ ಮ... ಬೆಂಗಳೂರು: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಗೆಹ್ಲೋಟ್ ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ... 1 2 3 … 162 Next Page »