*“ಸಿಲ್ವರ್ ಪೀಕಾಕ್” ಸ್ಪೆಷಲ್ ಜ್ಯೂರಿ ಅವಾರ್ಡ್ ನ್ನು ಶಂಕರ್ ನಾಗ್ ಗೆ ಅರ್ಪಿಸಿದ ರಿಷಬ್ ಶೆಟ್ಟಿ* ಬೆಂಗಳೂರು ನ.29 : ವಿಶ್ವದೆಲ್ಲೆಡೆ ಜನಪ್ರಿಯತೆಯನ್ನು ಗಳಿಸಿದ “ಕಾಂತಾರ” ಚಿತ್ರಕ್ಕೆ ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (54ನೇ ಇಂಟರ್ ನ್ಯಾಷನಲ್ ಫಿಲ್ಮ ಫೆಸ್ಟಿವಲ್ ಆಫ್ ಇಂಡಿಯಾ) ತೀರ್ಪುಗಾರರ ವಿಶೇಷ ಪ್ರಶಸ್ತಿ “ಸಿಲ್ವರ್ ಪೀಕಾಕ್” (ಸ್ಪೆಷಲ್ ಜ್ಯೂರಿ ... *30 ಕ್ಕೂ ಅಧಿಕ ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿ* ವಿಶಾಖಪಟ್ಟಣಂ ನ.20 : ಅಗ್ನಿ ಆಕಸ್ಮಿಕದಿಂದ 30 ಕ್ಕೂ ಅಧಿಕ ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿರುವ ಘಟನೆ ವಿಶಾಖಪಟ್ಟಣಂ ನ ಜಟ್ಟಿ ಪ್ರದೇಶದಲ್ಲಿ ನಡೆದಿದೆ. ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಸೋಮವಾರ ಬೆಳಗ್ಗೆ 4 ಗಂಟೆ ಸುಮಾರಿಗೆ ಅಗ್ನಿಶಾಮಕ ದಳ ಬೆಂಕಿಯನ್ನು ... *ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ* ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ. ಸೋಲು - ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ... *ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಯೋಧ ಹುತಾತ್ಮ* ಗರಿಯಾಬಂದ್ ನ.17 : ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದ ಬಳಿ ನಡೆದಿದೆ. ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿ... *ಜ.22 ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ* ಮಂಗಳೂರು ನ.17 : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ.22ರಂದು ಭಗವಾನ್ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿ ಮತ್ತು ಉಡುಪಿ ಪೇಜಾವರ ಮಠದ ಮುಖ್ಯಸ್ಥ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.... *ಮಾಜಿ ಯೋಧನಿಗೆ ಗುಂಡಿಕ್ಕಿ ಹತ್ಯೆಗೈದವರನ್ನು ಜನರೇ ಕೊಂದರು* ಪಾಟ್ನಾ ನ.16 : ಮಾಜಿ ಯೋಧರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಜನರ ಗುಂಪೊಂದು ಹಲ್ಲೆ ಮಾಡಿ ಕೊಂದು ಹಾಕಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಾಜಿ ಯೋಧರನ್ನು ಬಿಜೇಂದ್ರ ಸಿಂಗ್ (55) ಎಂದು ಗುರುತಿಸಲಾಗಿದ್ದು, ಮಿಥ... *ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ವರ ಸಾವು* ಸೂರತ್ ನ.15 : ಬೃಹತ್ ಟ್ಯಾಂಕ್ ವೊಂದನ್ನು ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಪಲ್ಸಾನ ಕಡೋದರ ರಸ್ತೆಯಲ್ಲಿರುವ ಮಿಲ್ ವೊಂದರಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಮರಾಜ್ ಮತ್ತು ಬಾರ್ಡೋಲಿ ... *ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಶಂಕರಯ್ಯ ನಿಧನ* ಚೆನ್ನೈ ನ.15 : ಅನಾರೋಗ್ಯದಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎನ್ ಶಂಕರಯ್ಯ (102) ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಂಕರಯ್ಯ ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. *ಬಸ್ ಕಂದಕಕ್ಕೆ ಬಿದ್ದು 25 ಕ್ಕೂ ಹೆಚ್ಚು ಮಂದಿ ಸಾವು* ಶ್ರೀನಗರ ನ.15 : ಬಸ್ ಕಂದಕಕ್ಕೆ ಬಿದ್ದು ಸುಮಾರು 25 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಎಂಬಲ್ಲಿ ನಡೆದಿದೆ. ಸುಮಾರು 40 ಪ್ರಯಾಣಿಕರಿದ್ದ ಬಸ್ ಬ... *ತಮ್ಮ ತಂಡಕ್ಕೆ ಮಾಜಿ ಪ್ರಧಾನಿಯನ್ನೇ ಸೇರಿಸಿಕೊಂಡ ರಿಷಿ ಸುನಕ್* ಲಂಡನ್ ನ.13 : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ತಂಡಕ್ಕೆ ಮಾಜಿ ಪ್ರಧಾನಿಯನ್ನೇ ಸೇರಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್ರಚಿಸಿರುವ ಅವರು ಭಾರತೀಯ ಮೂಲದ ವಿವಾದಿತ ಆಂತ... 1 2 3 … 8 Next Page »