Saturday, December 14, 2019 10:02 AM

ಮಡಿಕೇರಿ ಡಿ.4 : ಕೊಡಗಿನ ಗಡಿಗ್ರಾಮ ಕರಿಕೆ ರಸ್ತೆ ಅಭಿವೃದ್ಧಿಗಾಗಿ ಒತ್ತಾಯಿಸಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾ.ಪಂ ಅಧ್ಯಕ್ಷರು ಕರೆ ನೀಡಿದ್ದ ಕರಿಕೆ ಬಂದ್ ಭಾಗಶಃ ಯಶಸ್ವಿಯಾಗಿದೆ. ಅಂಗಡಿ...


ಮಡಿಕೇರಿ ನ. 25 : ಚೆಟ್ಟಳ್ಳಿಯಿಂದ ಮಡಿಕೇರಿ ಕಡೆಗೆ ಸಾಗುವ ರಸ್ತೆಯು ತಿರುವುಗಳಿಂದ ಕೂಡಿದ್ದು, ಅಲ್ಲಲ್ಲಿ ರಸ್ತೆಗಳು ಗುಂಡಿ ಬಿದ್ದು ವಾಹನಗಳ ಸಂಚಾರಕ್ಕೆ ಯೋಗ್ಯವಿಲ್ಲ. ಆದುದರಿಂದ ರಸ್ತೆಯಲ್ಲಿ ಸಾಗುವ ವಾಹನಗಳು...


ಮಡಿಕೇರಿ ನ.20 : ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ಪರಿಶಿಷ್ಟ ಜಾತಿ ನಿವಾಸಿಗಳ ಕಾಲೋನಿಯಲ್ಲಿ 25 ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ಕಳೆದ 5 ವರ್ಷಗಳಿಂದ ಈ...


ಸಿದ್ದಾಪುರ ನ. 15 : ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಶಿಕ್ಷಣದ ಮೂಲಕ ಮುಂದೆ ತರುವ ಪ್ರಯತ್ನಕ್ಕೆ ದಾನಿಗಳು ಕೈಜೋಡಿಸಬೇಕೆಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಮನವಿ ಮಾಡಿದರು. ಚೆನ್ನಯ್ಯನ ಕೋಟೆ...


ಸೋಮವಾರಪೇಟೆ ನ. 6 : ಕಳೆದ ಕೆಲವು ತಿಂಗಳಿAದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ವರೆಗೂ ಪರಿಹರಿಸಿಲ್ಲ ಎಂದು ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಳೂರು-ಬಸವನಹಳ್ಳಿ ಗ್ರಾಮಸ್ಥರು ಗ್ರಾಪಂ...


ಸೋಮವಾರಪೇಟೆ ಅ. 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ತಾಲೂಕಿನ ಗ್ರಾಮೀಣ ಭಾಗಕ್ಕೆ ನೂತನ ಬಸ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬೆಳಿಗ್ಗೆ 8.15ಕ್ಕೆ ಸೋಮವಾರಪೇಟೆಯಿಂದ ಹೊರಟು...


ಮಡಿಕೇರಿ ಅ.22 : ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ದಟ್ಟ ಹಾಗೂ ಹಚ್ಚಹಸಿರಿನಿ ಶ್ರೀಮಂತ ಕಾಡುಗಳಿಂದ ಆವೃತ್ತವಾಗಿರುವ ಹಮ್ಮಿಯಾಲ, ಹಚ್ಚಿನಾಡು, ಮುಟ್ಲು ಎಂಬ ಹೆಸರಿನ ಮೂರು...


ಸುಂಟಿಕೊಪ್ಪ,ಅ.21 : ಸುಂಟಿಕೊಪ್ಪದಲ್ಲಿ ಸ್ವಚ್ಛ ಭಾರತ ಅಭಿಯಾನ ಮತ್ತು ಸ್ವಚ್ಛ ಸುಂಟಿಕೊಪ್ಪ ಅಭಿಯಾನದಡಿ ಸುಂಟಿಕೊಪ್ಪ ಗ್ರಾಮ ಪಂಚಾಯ್ತಿ ಕಛೇರಿ ಹಾಗೂ ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್.ಘಟಕದ...


ಮಡಿಕೇರಿ ಅ.2 : ಗಾಂಧಿ ಜಯಂತಿ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಮ ಪಂಚಾಯಿತಿಗಳಿಗೆ ಕೊಡುವ ಗಾಂಧಿ...


ಮಡಿಕೇರಿ ಸೆ.1: ಸುಂಟಿಕೊಪ್ಪದ ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ 55ನೇ ವರ್ಷದ ಸ್ವರ್ಣ ಗೌರಿ ಮೆರವಣಿಗೆ ಮತ್ತು ಪ್ರತಿಷ್ಠಾಪನಾ ಕಾರ್ಯಕ್ರಮ ಶ್ರೀರಾಮ ಮಂದಿರದಲ್ಲಿ...

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ವೀಡಿಯೋ ಗ್ಯಾಲರಿ