Monday, June 1, 2020 9:33 AM

ಸೋಮವಾರಪೇಟೆ ನ. 6 : ಕಳೆದ ಕೆಲವು ತಿಂಗಳಿAದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ವರೆಗೂ ಪರಿಹರಿಸಿಲ್ಲ ಎಂದು ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಳೂರು-ಬಸವನಹಳ್ಳಿ ಗ್ರಾಮಸ್ಥರು ಗ್ರಾಪಂ...


ಸೋಮವಾರಪೇಟೆ ಅ. 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ತಾಲೂಕಿನ ಗ್ರಾಮೀಣ ಭಾಗಕ್ಕೆ ನೂತನ ಬಸ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬೆಳಿಗ್ಗೆ 8.15ಕ್ಕೆ ಸೋಮವಾರಪೇಟೆಯಿಂದ ಹೊರಟು...


ಮಡಿಕೇರಿ ಅ.22 : ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ದಟ್ಟ ಹಾಗೂ ಹಚ್ಚಹಸಿರಿನಿ ಶ್ರೀಮಂತ ಕಾಡುಗಳಿಂದ ಆವೃತ್ತವಾಗಿರುವ ಹಮ್ಮಿಯಾಲ, ಹಚ್ಚಿನಾಡು, ಮುಟ್ಲು ಎಂಬ ಹೆಸರಿನ ಮೂರು...


ಸುಂಟಿಕೊಪ್ಪ,ಅ.21 : ಸುಂಟಿಕೊಪ್ಪದಲ್ಲಿ ಸ್ವಚ್ಛ ಭಾರತ ಅಭಿಯಾನ ಮತ್ತು ಸ್ವಚ್ಛ ಸುಂಟಿಕೊಪ್ಪ ಅಭಿಯಾನದಡಿ ಸುಂಟಿಕೊಪ್ಪ ಗ್ರಾಮ ಪಂಚಾಯ್ತಿ ಕಛೇರಿ ಹಾಗೂ ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್.ಘಟಕದ...


ಮಡಿಕೇರಿ ಅ.2 : ಗಾಂಧಿ ಜಯಂತಿ ಪ್ರಯುಕ್ತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಮ ಪಂಚಾಯಿತಿಗಳಿಗೆ ಕೊಡುವ ಗಾಂಧಿ...


ಮಡಿಕೇರಿ ಸೆ.1: ಸುಂಟಿಕೊಪ್ಪದ ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ 55ನೇ ವರ್ಷದ ಸ್ವರ್ಣ ಗೌರಿ ಮೆರವಣಿಗೆ ಮತ್ತು ಪ್ರತಿಷ್ಠಾಪನಾ ಕಾರ್ಯಕ್ರಮ ಶ್ರೀರಾಮ ಮಂದಿರದಲ್ಲಿ...


ಮಡಿಕೇರಿ ಆ. 20 : ಸಮೀಪದ ಕಾಟಕೇರಿ ಕೂರನಬಾಣೆಯ ಸ್ತ್ರೀ ಶಕ್ತಿ ಸಂಘ , ಧರ್ಮಸ್ಥಳ ಸಂಘ, ಸ್ವಸಹಾಯ ಸಂಘ, ಸ್ವಯಂ ಸೇವ ಯುವಕ ಸಂಘ ಹಾಗೂ ಗ್ರಾಮಸ್ಥರಿಂದ ಮಳೆಹಾನಿ...


ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕ್ರಷಿಪತ್ತಿನ ಸಹಕಾರ ಸಂಘದಲ್ಲಿ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪನವರು ಧ್ವಜರೋಹಣ ಮಾಡಿ ಧ್ವಜವಂದನೆ ಸಲ್ಲಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರು ಹಾಗು ಸಿಬ್ಬಂದಿಗಳು ಹಾಜರಿದ್ದರು.


ಮಡಿಕೇರಿ ಆ.೧೪ : ಪ್ರತಿವರ್ಷ ಅತಿ ಹೆಚ್ಚು ಮಳೆಯಾಗುವ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಹೋಬಳಿಯಲ್ಲಿ ಗ್ರಾಮಸ್ಥರ ಬದುಕು ನಿತ್ಯ ನರಕವಾಗಿದೆ. ಈ ಬಾರಿಯೂ ಧಾರಾಕಾರ ಮಳೆ ಸುರಿದಿದ್ದು, ಭತ್ತದ ನಾಟಿ...


ಸುಂಟಿಕೊಪ್ಪ ಆ ೨೩; ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆಗುಂಡಿ ತೋಟದ ಬೃಹತ್ ಗಾತ್ರದ ಮರವೊಂದು ರಾತ್ರಿ ಸುರಿದ ಗಾಳಿ ಮಳೆಗೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ನಾಕೂರು, ಕಾನ್‌ಬೈಲು,...

ವೋಟ್ ಪೋಲ್

Previous polls

ಸುಭಾಷಿತ

ಜಾಹಿರಾತುಗಳು

ವೀಡಿಯೋ ಗ್ಯಾಲರಿ