Browsing: ಪೊಲೀಸ್ ನ್ಯೂಸ್

ನಾಪೋಕ್ಲು ಮಾ.17 : ಕಾಫಿ ತೋಟಕ್ಕೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದ ಘಟನೆ ಕಕ್ಕಬೆ ಗ್ರಾ.ಪಂ…

ಕುಶಾಲನಗರ ಮಾ.16 : ದಲಿತ ಯುವತಿಯ ಅನುಮಾನಾಸ್ಪದ ಸಾವಿಗೆ ಸಂಬoದಿಸಿದoತೆ ಯುವತಿಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಯುವತಿಯ ಕುಟುಂಬಸ್ಥರು ಹಾಗೂ…

ಮಡಿಕೇರಿ ಮಾ.15 : ಎಂ.ಡಿ.ಎಂ.ಎ ಎಂಬ ಹೆಸರಿನ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಹಿತ…

ಮಡಿಕೇರಿ ಮಾ.15 : ಅಂತರ್ಜಾತಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಮನೆ ಸೇರಿದ ನಾಲ್ಕೇ ದಿನದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿರುವ ಘಟನೆ…

ಸೋಮವಾರಪೇಟೆ ಮಾ.14 : ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಹಾಸನ…

ಮಡಿಕೇರಿ ಮಾ.14 : ಮಂಗಳೂರು- ಮಡಿಕೇರಿ ರಸ್ತೆಯಲ್ಲಿ ಮೀನು ಸಾಗಾಟ ಮಾಡುವ ಲಾರಿಗಳಿಂದ ಕಲುಷಿತ ನೀರು ಸೋರಿಕೆಯಾಗುತ್ತಿದ್ದು, ಮಾಲಿನ್ಯವನ್ನುಂಟು ಮಾಡುತ್ತಿದೆ…

ಮಡಿಕೇರಿ ಮಾ.13 : 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ತಯಾರಿಕೆ, ಸಾಗಾಣಿಕೆ,…

ಮಡಿಕೇರಿ ಮಾ.13 : ವೃದ್ದರೊಬ್ಬರು ಗುಂಡೇಟಿನಿಂದ ಸಾವಿಗೀಡಾಗಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ನಡೆದಿದೆ. ಕೆ.ಎ.ಮಂದಣ್ಣ(73) ಎಂಬುವವರೇ ಮೃತ…

ಮಡಿಕೇರಿ ಮಾ.11 : ಮಡಿಕೇರಿಯ ಬಸ್ ತಂಗುದಾಣವೊAದರ ಬಳಿ ಆನೆಯ ಕಾಲು ಮೂಳೆ, ಗಜಮುತ್ತುವಿನಂತೆ ಇರುವ ಮೊಟ್ಟೆಯಾಕಾರದ ಮೂರು ವಸ್ತುಗಳು…

ಮಡಿಕೇರಿ ಮಾ.11 : ಟಿಪ್ಪರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಧಳದಲ್ಲೇ ಸಾವನ್ನಪ್ಪಿದ ಘಟನೆ ಹುದುಗೂರು-…