ಮಡಿಕೇರಿ : ಫಿಟ್ ಇಂಡಿಯಾ ಫ್ರೀಡಂ ಜಾಥಾ : ದೈಹಿಕ ಮತ್ತು ಮಾನಸಿಕವಾಗಿ ಸಧೃಡರಾಗಲು ಕರೆ ಮಡಿಕೇರಿ ಸೆ.30 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ಫಿಟ್ ಇಂಡಿಯಾ ಫ್ರೀಡಂ ಓಟ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯ... ಮರಗೋಡಿನಲ್ಲಿ ಸಂಭ್ರಮಿಸಿದ ‘ಅರೆಭಾಷೆ ಸಂಸ್ಕೃತಿ’ ಶಿಬಿರ ಮಡಿಕೇರಿ ಸೆ.30 : ಅರೆಭಾಷೆ ಸಾಹಿತ್ಯದ ಮೂಲಕ ಸಂಸ್ಕೃತಿಯನ್ನು ಕಟ್ಟುವಂತಾಗಬೇಕು. ಇದರಿಂದ ಅರೆಭಾಷೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಸಾಧ್ಯ ಎಂದು ಸಾಹಿತಿ ನಾಗೇಶ್ ಕಾಲೂರು ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವ... ಪುರೋಹಿತರು, ಅರ್ಚಕರು ಹಾಗೂ ಅಡುಗೆಯವರಿಗೆ ಕಿಟ್ ವಿತರಣೆ ಮಡಿಕೇರಿ ಸೆ.30 : ಕರ್ನಾಟಕ ಸರ್ಕಾರದ ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿಯ ನಿರ್ದೆಶಕ ಛಾಯಾಪತಿಯವರ ಸಹಕಾರದೊಂದಿಗೆ ಪುರೋಹಿತರು, ಅರ್ಚಕರು ಹಾಗೂ ಅಡುಗೆ ಅವರನ್ನು ಅಸಂಘಟಿತ ಕಾರ್ಮಿಕ ವರ್ಗದವರೆಂದು ಗುರುತಿಸಿ, ಕಾರ್ಮಿಕ ಇಲಾಖೆ ವತಿಯಿಂದ ಆಹಾರದ ಕಿಟ್ ನ್ನು ಕೊಡಗ... ಅ.2 ರಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೊಡಗು ಭೇಟಿ ಮಡಿಕೇರಿ ಸೆ.30 : ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅ.2 ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿ.ಪಂ ಸಭಾಂಗಣದಲ್ಲಿ ತಲಕಾವೇರಿಯಲ್ಲಿ ನಡೆಯುವ ತುಲಾ ಸಂಕ್ರಮಣ ಮಹೋತ್ಸವ ಆಚರಣೆ... ಮಡಿಕೇರಿ : ಸಿಇಟಿ ರ‍್ಯಾಂಕ್ ದಾಖಲಾತಿ ಪರಿಶೀಲನೆ ಆರಂಭ ಮಡಿಕೇರಿ ಸೆ.30 : 2020-21 ನೇ ಸಾಲಿನ ಸಿಇಟಿಯಲ್ಲಿ ರ‍್ಯಾಂಕ್ ಪಡೆದಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಕಾರ್ಯವು ನಗರದ ಸರ್ಕಾರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರದಿಂದ ಆರಂಭವಾಗಿದೆ. ಸಿಇಟಿಯಲ್ಲಿ ರ‍್ಯಾಂಕ್ ಪಡೆದಿರುವ ಅಭ್ಯರ್ಥಿಗಳು ಆಯಾಯ ದಿನದಂದು ಅಗತ್ಯ... ಸ್ಕ್ಯಾನಿಂಗ್ ಕೇಂದ್ರಗಳು ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು : ಕೊಡಗು ಆರೋಗ್ಯಾಧಿಕಾರಿ ಡಾ.ಆರ್.ವೆಂಕಟೇಶ್ ಮಡಿಕೇರಿ ಸೆ.30 : ಜಿಲ್ಲೆಯಲ್ಲಿ 3 ಸರ್ಕಾರಿ ಮತ್ತು 23 ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳು ಸೇರಿ ಒಟ್ಟು 26 ಸ್ಕ್ಯಾನಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರ... ಮಡಿಕೇರಿಯಲ್ಲಿ ಅ.1 ರಂದು ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಮಡಿಕೇರಿ ಸೆ.30 : ಅಂತರರಾಷ್ಟ್ರೀಯ ಕಾಫಿ ದಿನದ ಅಂಗವಾಗಿ ಮಡಿಕೇರಿಯ ಕಾಫಿ ಕೖಪಾ ಕಟ್ಟಡದಲ್ಲಿನ ತಡ್ಕಾ ರೆಸ್ಟೋರೆಂಟ್ ನಲ್ಲಿ ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ವತಿಯಿಂದ ಬೆಳಗ್ಗೆ 10 ಗಂಟೆಗೆ ಅಂತರರಾಷ್ಟ್ರೀಯ ದಿನಾಚರಣೆ ಆಯೋಜಿಸಲಾಗಿದೆ. ಅಂತೆಯೇ, ಸಂಜೆ 4 ಗಂಟೆ... ವಿರಾಜಪೇಟೆ : ನಾಟ್ಯ ಮಯೂರಿ ನೃತ್ಯ ಶಾಲೆಯ ವಿದುಷಿ ಪ್ರೇಮಾಂಜಲಿ ಆಚಾರ್ಯ ಗೆ ಸಾಧಕ ರತ್ನ ಪ್ರಶಸ್ತಿ ಮಡಿಕೇರಿ ಸೆ.30 : ಬೆಂಗಳೂರಿನ ಗಾಂಧಿ ಭವನದಲ್ಲಿ ಎಸ್.ಎಸ್ ಕಲಾಸಂಗಮ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ಸಂಸ್ಥಾಪಕಿ ವಿದುಷಿ ಪ್ರೇಮಾಂಜಲಿ ಆಚಾರ್ಯ ಅವ... ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳಿಗೆ ಕಿಡ್ಸ್ ಟ್ಯಾಲೆಂಟ್ ಅವಾರ್ಡ್ ಮಡಿಕೇರಿ ಸೆ.30 : ಬೆಂಗಳೂರಿನ ಗಾಂಧಿ ಭವನದಲ್ಲಿ ಎಸ್.ಎಸ್. ಕಲಾಸಂಗಮ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ 10 ವಿದ್ಯಾರ್ಥಿಗಳಿಗೆ ಕಿಡ್ಸ್ ಟ್ಯಾ... ಪಾಲೆಮಾಡುವಿನಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಮಡಿಕೇರಿ ಸೆ 30: ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಗರ್ಭಿಣಿ ಮತ್ತು ಬಾಣಾಂತಿಯರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶೀಲಾ ತಿಳಿಸಿದರು. ಹೊದ್ದೂರು ಗ್ರಾ.ಪಂ ... 1 2 3 … 69 Next Page »