ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳಿಗೆ ತೊಂದರೆ : ಎಐಟಿಯುಸಿ ಅಸಮಾಧಾನ ಮಡಿಕೇರಿ ಫೆ.28 : ಮಾದಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಅನಿಯಮಿತ ವಿದ್ಯುತ್ ಕಡಿತದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಎಐಟಿಯುಸಿ ಕಾರ್ಮಿಕ ಸಂಘಟನೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಐಟಿಯುಸಿ ಜಿಲ್ಲಾಧ್ಯ... ಸ್ಥಳೀಯ ಪ್ರತಿನಿಧಿಗಳ ವೇತನ ಹೆಚ್ಚಿಸಿ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯ ಮಡಿಕೇರಿ ಫೆ.28 : ಆರ್ಥಿಕ ಸಂಕಷ್ಟದ ಪರಿಸ್ಥಿತಿಯ ನಡುವೆಯೂ ಸಚಿವರು ಹಾಗೂ ಶಾಸಕರ ವೇತನ ಹೆಚ್ಚಳ ಮಾಡಿರುವುದು ಸರಿಯಾದ ಕ್ರಮವಲ್ಲವೆಂದು ಟೀಕಿಸಿರುವ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ವೇತನ ಹೆಚ್ಚಳಕ್ಕೂ ಸರ್ಕಾರ ಕ್ರಮ ಕೈಗೊ... ಕೊಡಗಿನಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.15.21 ಮಡಿಕೇರಿ ಫೆ.28 : ಕೊಡಗಿನಲ್ಲಿ ಸೋಮವಾರ 7 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 205 ಸಕ್ರಿಯ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 47,632 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 102 ಮಂದಿ ಗುಣಮುಖರಾ... ಮಡಿಕೇರಿ : ಸಬೀನ ಟೆಕ್ಸ್ಟೈಲ್ ಮಾಲೀಕ ಖಯ್ಯೂಮ್ ನಿಧನ ಮಡಿಕೇರಿ ಫೆ.28 : ಮಡಿಕೇರಿ ನಗರದ ಇಂದಿರಾಗಾಂಧಿ ವೃತ (Chowk Circle) ನಲ್ಲಿರುವ ಜವಳಿ ವ್ಯಾಪಾರಿ ಸಬೀನ ಟೆಕ್ಸ್ಟೈಲ್ ಮಾಲೀಕ ಖಯ್ಯೂಮ್ (72) ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಓರ್ವ ಪುತ್ರಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಅರೆಭಾಷೆ ಲಲಿತ ಪ್ರಬಂಧ, ಕಥೆ ಮತ್ತು ಕವಿತೆ ವಿಜೇತರ ಪಟ್ಟಿ ಪ್ರಕಟ ಮಡಿಕೇರಿ ಫೆ.28 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಅರೆಭಾಷೆ ಲಲಿತ ಪ್ರಬಂಧ, ಕಥೆ ಮತ್ತು ಕವಿತೆ ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡಿದ್ದು, ವಿಜೇತರ ಹೆಸರನ್ನು ಪ್ರಕಟಿಸಿದೆ. ಲಲಿತ ಪ್ರಬಂಧ ವಿಜೇತರ ಹೆಸರು: ಲೀಲಾ ದಾ... ಜಿಲ್ಲಾ ಯುವ ಸಂಘ ಪ್ರಶಸ್ತಿಗೆ ಶ್ರೀ ಭಗವಾನ್ ಸಂಘ ಊರುಬೈಲು ಆಯ್ಕೆ ಮಡಿಕೇರಿ ಫೆ.28 : ಭಾರತ ಸರ್ಕಾರ, ನೆಹರೂ ಯುವ ಕೇಂದ್ರ ವತಿಯಿಂದ 2021 -22 ನೇ ಸಾಲಿನ ಜಿಲ್ಲಾ ಯುವ ಸಂಘ /ಮಂಡಳಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ರೀಯಾತ್ಮಕವಾಗಿ 2021-22 ನೇ ಸಾಲಿನಲ್ಲಿ ... ಕೊಡಗು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ ಫೆ.28 : ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆಯ 6 ಅಂಗನವಾಡಿ ಕಾರ್ಯಕರ್ತೆ ಹಾಗೂ 29 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗೌರವಧನ ಆಧಾರದ ಮೇಲೆ ಕಾರ... ಮಾ.1 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆ ಮಡಿಕೇರಿ ಫೆ.28 : ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರೂಢಿ ಸಂಪ್ರದಾಯದಂತೆ ಮಾರ್ಚ್, 01 ರಂದು ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮ ನಡೆಯಲಿದೆ. ಮಾರ್ಚ್, 01 ರಂದು ಬೆಳಗ್ಗೆ 7 ಗಂಟೆಗೆ ಶತರುದಾಭಿಷೇಕ, ಬೆಳಗ್ಗೆ 8 ಗಂಟ... ಸೃಷ್ಟಿಯ ಚಿಗುರು ಕವಿ ಬಳಗದಿಂದ ಸಾಹಿತಿ ಪ್ರೊ.ಕೃಷ್ಣೇಗೌಡ ರಿಗೆ ಸನ್ಮಾನ ಸೋಮವಾರಪೇಟೆ ಫೆ.28 : ಸೃಷ್ಟಿಯ ಚಿಗುರು ಕವಿ ಬಳಗದ ವತಿಯಿಂದ ಅಂತರ್ಜಾಲ ಕವನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಬಿ.ಸಂಜೀವ ಉದ್ಘಾಟಿಸಿದರು. ವೇದಿಕೆಯಲ್ಲಿ ಕವಿ ಬಳಗದ ಅಧ್ಯಕ್ಷ ಕೆ.... ಪಿ.ಎ.ಪುಷ್ಪಾಂಜಲಿಗೆ ಪಿ.ಎಚ್.ಡಿ ಪದವಿ ಮಡಿಕೇರಿ ಫೆ.28 : ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಪಿ.ಎ.ಪುಷ್ಪಾಂಜಲಿ ಇವರು ಮಂಡಿಸಿದ ಪ್ರಬಂಧ “ ಆ್ಯನ್ ಎಲೆಕ್ಟ್ರೋಕೆಮಿಕಲ್ ಅಪ್ರೋಚ್ ಟುವಡ್ರ್ಸ್ ದಿ ಡೆವ... 1 2 3 … 57 Next Page »