ಜುಲೈ 10 ಕ್ಕೆ ಈದುಲ್ ಅಝ್ಹಾ(ಬಕ್ರೀದ್) ಮಡಿಕೇರಿ ಜೂ.30 : ಜುಲೈ 10 ರಂದು ಭಾನುವಾರ ಕೊಡಗು ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಜಿಲ್ಲೆಯ ಖಾಝಿಗಳಾದ ಸಲ್ತಾನುಲ್ ಉಲಮಾ ಕಾಂತಪುರಂ ಅಬೂಬಕರ್ ಮುಸ್ಲಿಯಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಶಾಲನಗರ : ವಿದ್ಯಾರ್ಥಿಗಳಿಗಾಗಿ ಅಗ್ನಿಪಥ್ ಸತ್ಯ- ಮಿತ್ಯ ಕಾರ್ಯಕ್ರಮ ಮಡಿಕೇರಿ ಜೂ.30 : ಕೊಡಗು ಬಿಜೆಪಿ ಯುವ ಮೋರ್ಚಾದ ವತಿಯಿಂದ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಂದ್ರ ಸರಕಾರದ ಯೋಜನೆಯಾದ ಅಗ್ನಿಪಥ್ ಕುರಿತು ಸತ್ಯ- ಮಿತ್ಯ ಕಾರ್ಯಕ್ರಮ ನಡೆಯಿತು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಯುವ ಮೋರ್ಚಾದ ರಾಜ... 200 ಕೆಜಿ ಗೋಮಾಂಸ ವಶ : 31 ಜಾನುವಾರುಗಳ ರಕ್ಷಣೆ ಮಡಿಕೇರಿ ಜೂ.30 : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಹುಣುಸೂರು ತಾಲ್ಲೂಕಿನ ಶಬ್ಬೀರ್ ನಗರದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟವಾಗುತ್ತಿದೆ ಎಂದು ದೂರುಗಳು ಕೇಳಿ ಬಂದ ಹಿನ್ನೆಲೆ ಪೊಲೀಸರು ದಾಳಿ ನಡೆಸಿ 200 ಕೆಜಿ ಗೋಮಾಂಸ ವಶಕ್ಕೆ ಪಡೆದು 31 ಜಾನ... ಬೋಳ್ತೊಜಿ ಮನೋಜ್ ಗೆ ಅಗ್ರಿಕಲ್ಚರಲ್ ಬಯೋಕೆಮೆಸ್ಟ್ರಿಯಲ್ಲಿ ಡಾಕ್ಟರೇಟ್ ಪದವಿ ಮಡಿಕೇರಿ ಜೂ.30 : ಬೋಳ್ತೊಜಿ ಗೀತಾ ಹಾಗೂ ಸಿದ್ದಾರ್ಥ(ನಂದ) ಅವರ ಪುತ್ರ ಡಾ.ಮನೋಜ್ (ಮಧು) ಅಗ್ರಿಕಲ್ಚರಲ್ ಬಯೋಕೆಮೆಸ್ಟ್ರಿಯಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಜಮ್ಮುವಿನ ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಪದವಿ ನೀಡಿದೆ. ... ಜು.1 ರಂದು ಸಿಎನ್‌ಸಿ ಯಿಂದ ಧರಣಿ ಸತ್ಯಾಗ್ರಹ ಮಡಿಕೇರಿ ಜೂ.30 : ಕೊಡವ ಜನಾಂಗಕ್ಕೆ ಎಸ್‌ಟಿ ಟ್ಯಾಗ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜು.1 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಎನ್.... ಹಾಲುಗುಂದ : ಉದ್ಯಾನವನ ಉದ್ಘಾಟನೆ ಮಡಿಕೇರಿ ಜೂ. 30 : ಹಾಲುಗುಂದ ಗ್ರಾಮ ಪಂಚಾಯತಿಯ ಸ್ವಚ್ಛ ಸಂಕೀರ್ಣ ಘಟಕ, ಮತ್ತು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಉದ್ಯಾನವನವನ್ನು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಜಿ.ಬೋಪಯ್ಯ ಉ... ಉದಯಪುರ ಘಟನೆ : ಮಡಿಕೇರಿಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ಮಡಿಕೇರಿ ಜೂ.30 : ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದವು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಘೋಷಣೆಗಳನ್ನು ಕೂಗಿದ ಕ... ಕನ್ಹಯ್ಯ ಲಾಲ್ ಹತ್ಯೆ ಪ್ರಕರಣ : ಮತಾಂಧರ ವಿರುದ್ಧ ಕಠಿಣ ಕ್ರಮಕ್ಕೆ ವಿರಾಜಪೇಟೆ ಕಾಂಗ್ರೆಸ್ ಒತ್ತಾಯ ಮಡಿಕೇರಿ ಜೂ.30 : ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ವಿರಾಜಪೇಟೆ ಕಾಂಗ್ರೆಸ್ ವಕ್ತಾರ ಪಿ.ಎಲ್.ಸುರೇಶ್ ತೀವ್ರವಾಗಿ ಖಂಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾರತ ದೇಶದ ಅಹಿಂಸಾವಾದದ ಸಂಸ್ಕೃತಿಯನ್ನು ಅರ್ಥ ಮಾ... ಜ್ಞಾನವಾಹಿನಿ ಶಿಕ್ಷಣ ಸಂಸ್ಥೆಯಿಂದ ಪ್ರತಿಭಾ ಪುರಸ್ಕಾರ : ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಡಿಕೇರಿ ಜೂ.30 : ಮೈಸೂರಿನ ಜ್ಞಾನವಾಹಿನಿ ಶಿಕ್ಷಣ ಸಂಸ್ಥೆ ವತಿಯಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರ... ಉದಯಪುರ ಘಟನೆ : ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಖಂಡನೆ ಮಡಿಕೇರಿ ಜೂ.30 : ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ... 1 2 3 … 70 Next Page »