ಕುಶಾಲನಗರದಲ್ಲಿ ಭರದಿಂದ ಸಾಗಿದೆ “ವದನ” ಚಿತ್ರೀಕರಣ ಕುಶಾಲನಗರ, ಅ.31: ಕೊಡಗು ಜಿಲ್ಲೆಯ ಕುಶಾಲನಗರ ಸೇರಿದಂತೆ ವಿವಿಧೆಡೆ “ವದನ” ಕನ್ನಡ ಚಲನಚಿತ್ರದÀ ಚಿತ್ರೀಕರಣ ಕಳೆದ ಒಂದು ವಾರದಿಂದ ಭರದಿಂದ ಸಾಗಿದೆ. ಓಂ ಸ್ಟುಡಿಯೋ ಪಿಂಗಾರ ಕ್ರಿಯೇಷನ್ ಲಾಂಛನದಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯಕ್ಷಗಾನ ಕಲೆ ಆಧರಿಸಿ ನಿರ್ಮಾಣಗೊಳ... ನಾಪೋಕ್ಲು ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ನಾಪೋಕ್ಲು : ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ರಾಷ್ಟ್ರೀಯ ಏಕತಾದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಏಕತಾ ದಿನದ ಪ್ರತಿಜ್ಞೆಯನ್ನು ಶಿಕ್ಷಕಿ ನಸೀಮಾ ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ... ಕೊಡಗು ಕೊಯವ ಸಮಾಜದ ಮಹಾಸಭೆ : ಪ್ರತಿಭಾವಂತರಿಗೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಮಡಿಕೇರಿ ಅ.31 : ಕೊಡಗು ಕೊಯವ ಸಮಾಜದ 2021-22ನೇ ಸಾಲಿನ 17ನೇ ವಾರ್ಷಿಕ ಮಹಾಸಭೆಯು ಮೂರ್ನಾಡುವಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಮಾಜದ ಅಧ್ಯಕ್ಷ ಜಿಲ್ಲಂಡ ಮಾದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾಜದ ದತ್ತಿನಿಧಿಯಡಿಯಲ್ಲಿ... ಮೊಗೇರ ಸೇವಾ ಸಮಾಜದ ವತಿಯಿಂದ “ಸಮುದಾಯದ ಚಿಂತನ ಮಂಥನ” ಕಾರ್ಯಾಗಾರ ಮಡಿಕೇರಿ ಅ.31 : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ವತಿಯಿಂದ ನ.6 ರಂದು ಸಮುದಾಯದ ಮುಂದಿನ ಮಕ್ಕಳ ಭವಿಷ್ಯಕ್ಕಾಗಿ "ಸಮುದಾಯದ ಚಿಂತನ ಮಂಥನ" ಕಾರ್ಯಾಗಾರ ನಡೆಯಲಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,... ಪೊನ್ನಂಪೇಟೆ : ಕಸಾಪ ಹೋಬಳಿ ಘಟಕ ರಚನೆ ಮಡಿಕೇರಿ ಅ 31. ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕಗಳ ರಚನೆಯಾಗಿದ್ದು, ಗೋಣಿಕೊಪ್ಪಲು ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ, ಬಾಳೆಲೆ ಹೋಬಳಿಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪಡಿಞರಂಡ ಪ್ರಭುಕುಮಾರ್ ಮತ್ತು ಹುದಿಕೇರಿ... ವಿರಾಜಪೇಟೆ : ತಾಲೂಕು ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟನೆ ವಿರಾಜಪೇಟೆ ಅ.31 : ವಿರಾಜಪೇಟೆ ತಾಲ್ಲೂಕಿನ ಸಾಮರ್ಥ್ಯ ಸೌಧದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಲ ಸಂಜೀವಿನಿ ಕಾರ್ಯಕ್ರಮದಡಿ ಜಿಯೋ ಸ್ಪೇಷಿಯಲ್ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ(NRM) ಕಾಮಗಾರಿಗಳ ವೈಜ್ಞಾನಿಕ ಯೋಜನಾ ವರದಿ (DPR... ಮಡಿಕೇರಿಯಲ್ಲಿ ರಾಷ್ಟ್ರೀಯ ಏಕತಾ ದಿನ : ಪ್ರತಿಜ್ಞಾ ವಿಧಿ ಸ್ವೀಕಾರ ಮಡಿಕೇರಿ ಅ.31 : ಜಿಲ್ಲಾಡಳಿತ ವಯಿಯಿಂದ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಪ್ರತಿಜ್ಞಾ ವಿಧಿ ಭೋಧಿಸಿದರು. ರಾಷ್ಟ್ರದ ಐಕ್ಯ... ನ.6 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಮಡಿಕೇರಿ ಅ.31 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ), ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢ ಶಾಲಾ ವಿಭಾಗ) ಬ್ಲಾಕ್ -1, ಸಂತ ಮೈಕಲರ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢ ಶಾಲೆ, ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಈ ಐದು ಪರೀಕ್ಷಾ ಕೇಂದ್ರಗಳಲ್... ಸುಂಟಿಕೊಪ್ಪ : ನ.2 ರಂದು ಗ್ರಂಥಾಲಯ ಉದ್ಘಾಟನೆ ಮತ್ತು ಮರ್ಹೂಂ ಪೂಕಳಂ ಅಬ್ದುಲ್ಲ ಅನುಸ್ಮರಣೆ ಮಡಿಕೇರಿ ಅ.31 : ಸುಂಟಿಕೊಪ್ಪದ ಸಯ್ಯದ್ ಮುಹಮ್ಮದ್ ಅಲಿ ಶಿಹಾಬ್ ತಂಙಳ್ ಜೂನಿಯರ್ ಶರೀಅತ್ ಕಾಲೇಜಿನಲ್ಲಿ ನ.2 ರಂದು ಕಾಲೇಜು ಫೆಸ್ಟ್ ಹಾಗೂ ಗ್ರಂಥಾಲಯ ಉದ್ಘಾಟನೆ ಮತ್ತು ಮರ್ಹೂಂ ಪೂಕಳಂ ಅಬ್ದುಲ್ಲ ಉಸ್ತಾದ್ ಅವರ ಅನುಸ್ಮರಣೆ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್... ಶೈಕ್ಷಣಿಕ ಸಾಲ : ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ಮಡಿಕೇರಿ ಅ.31 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ 2021-22 ನೇ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ ಈಗಾಗಲೇ ವ್ಯಾಸಂಗ ಮುಂದುವರೆಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2ನೇ ವರ್ಷದಿಂದ ಅರಿವು ... 1 2 3 … 70 Next Page »