ಕುಶಾಲನಗರ : ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ : ಮೂವರು ಆರೋಪಿಗಳ ಬಂಧನ ಮಡಿಕೇರಿ ಫೆ.28 : ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಚಿನ್ನವನ್ನು ಕರಗಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ರಾಜಕುಮಾರ(29), ಪ್ರವೀಣ್ ಕುಮಾರ(32) ಹಾಗೂ ಲಲನ್ ಕುಮಾರ್(26) ಬಂಧಿತ ಆರೋಪಿಗಳು. 15 ... ಮಾ.2 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಕೊಡಗು ಜಿಲ್ಲೆಗೆ ಭೇಟಿ ಮಡಿಕೇರಿ ಫೆ.28 : ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಅವರು ಕೊಡಗು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಮಾ.2 ರಂದು ಅಪರಾಹ್ನ 1.30 ಗಂಟೆಗೆ ಮಡಿಕೇರಿಯ... ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಜಯ ಮಡಿಕೇರಿ ಫೆ.28 : ದಕ್ಷಿಣ ಕೊಡಗಿನ ಎರಡು ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ. ನಿಟ್ಟೂರು ಗ್ರಾ.ಪಂ ನಲ್ಲಿ ಅಪ್ಪಣ್ಣ ಹಾಗೂ ಗೋಣಿಕೊಪ್ಪಲು ಗ್ರಾ.ಪಂ ನಲ್ಲಿ ಸಫೂರಬಾನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸ... ಕೊಡವರ ಹೆಸರಿನಲ್ಲಿ ಕೊಡವರಲ್ಲದವರ ಅಧ್ಯಯನ : ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಗಂಭೀರ ಆರೋಪ ಮಡಿಕೇರಿ ಫೆ.28 : ಕುಲಶಾಸ್ತ್ರ ಅಧ್ಯಯನದ ಹೆಸರಿನಲ್ಲಿ ನೈಜ ಕೊಡವರನ್ನು ವಂಚಿಸಿ ಕೊಡವರ ಹೆಸರಿನಲ್ಲಿ ಕೊಡವರಲ್ಲದವರ ಅಧ್ಯಯನಕ್ಕೆ ಸರ್ಕಾರ ಮುಂದಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಗಂಭೀರ ಆರೋಪ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡ... ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ : ವಿದ್ಯಾರ್ಥಿಗಳಿಂದ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆ ಕೂಡುಮಂಗಳೂರು, ಫೆ.28 : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿ... ಬಾಳೆಲೆ : ಮಾ.1 ರಿಂದ 4 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಮಡಿಕೇರಿ ಫೆ.28 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್1 ನಲ್ಲೂರು ಮತ್ತು ಎಫ್2 ಬಾಳೆಲೆ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಮಾರ್ಚ್, 01 ರಿಂದ 04 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವ... ಕನ್ನಡ ಸಾಹಿತ್ಯಕ್ಕೆ ಸರ್ವಜ್ಞರ ಕೊಡುಗೆ ಅಪಾರ : ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮಡಿಕೇರಿ ಫೆ.28 : ಕವಿ ಸರ್ವಜ್ಞ ಅವರು ತ್ರಿಪದಿಗಳ ಮೂಲಕ ಸಮಾಜದ ಆಗುಹೋಗುಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸರ್ವಜ್ಞರು ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾ... ಶೇ.65 ಕ್ಕಿಂತ ಕಡಿಮೆ ಮತದಾನ : ನಿಖರ ಮಾಹಿತಿ ಒದಗಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸೂಚನೆ ಮಡಿಕೇರಿ ಫೆ.28 : ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವಾಪ್ತಿಯಲ್ಲಿ 20 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 45 ಒಟ್ಟು 65 ಮತಗಟ್ಟೆಗಳಲ್ಲಿ ಶೇ.65 ಕ್ಕಿಂತ ಕಡಿಮೆ ಮತದಾನವಾಗಿದ್ದು, ಈ ಹಿನ್ನೆಲೆ ಈ 65 ಮತಗಟ್ಟೆಗಳಲ್ಲಿ... ರಾಷ್ಟ್ರೀಯ ಹಾಕಿ ತಂಡದ ಕೋಚ್ ಆಗಿ ಕೊಡಗಿನ ಬಿ.ಜೆ.ಕಾರ್ಯಪ್ಪ ಆಯ್ಕೆ ಮಡಿಕೇರಿ ಫೆ.28 : ಒಡಿಶಾದ ರೋರ್ಕೆಲಾದಲ್ಲಿ ನಡೆಯಲಿರುವ ಎಫ್‍ಐಎಚ್ ಪ್ರೋ-ಲೀಗ್ ಅಂತರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಭಾರತೀಯ ಪರುಷರ ಹಾಕಿ ತಂಡದ ತರಬೇತುದಾರರಾಗಿ ಕಾರ್ಯನಿರ್ವಹಿಸಲು ಕೊಡಗಿನ ವಿರಾಜಪೇಟೆಯ ಬೊಳ್ಳೆಪಂಡ ಜೆ.ಕಾರ್ಯಪ್ಪ ಆಯ್ಕೆಯಾಗಿದ್ದಾರೆ. ಇವರೊಂದಿ... ಮಾ.1 ರಂದು ಶ್ರೀ ಚೈತನ್ಯ ಮಠಪುರ ಆದಿ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ ವಿರಾಜಪೇಟೆ ಫೆ.28 : ಸುಮಾರು 300 ವರ್ಷಗಳ ಪುರಾತನವಾದ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ಚೈತನ್ಯ ಮಠಪುರ ಆದಿ ಮುತ್ತಪ್ಪನ್ ದೇವಾಲಯದ ವಾರ್ಷಿಕ ತೆರೆ ಮಹೋತ್ಸವವು ಮಾ.1 ರಂದು ಜರುಗಲಿದೆ. ಅಂದು ಬೆಳಿಗ್ಗೆ 6-30ಕ್ಕೆ ಗಣಪತಿ ಹೋ... 1 2 3 … 62 Next Page »