*ವಿರಾಜಪೇಟೆ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಪೊಲೀಸ್ ವಶ* ವಿರಾಜಪೇಟೆ ಮಾ.31 : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಇಂಜಿಲಗೆರೆ ಗ್ರಾಮದ ಕಲ್ಲುಕೊರೆ ನಿವಾಸಿ ಪ್ರವೀಣ (31) ಹಾಗೂ ವಿರಾಜಪೇಟೆ ಗಾಂಧಿ ನಗರದ ನಿವಾಸಿ ... *ಸೋಮವಾರಪೇಟೆ ಶ್ರೀ ಆಂಜನೇಯ ದೇವಾಲಯದಲ್ಲಿ ಶ್ರೀರಾಮ ನಾಮ ಸ್ಮರಣೆ* ಸೋಮವಾರಪೇಟೆ ಮಾ.31 : ಶ್ರೀ ಆಂಜನೇಯ ದೇವಾಲಯ ಸಮಿತಿ ವತಿಯಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಅದ್ದೂರಿಯ ರಾಮನವಮಿ ಉತ್ಸವ ಗುರುವಾರ ರಾತ್ರಿ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ನಡೆಯಿತು. ಒಂದು ವಾರದಿಂದ ಅಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಪ... *ಸೋಮವಾರಪೇಟೆ : ಪರೀಕ್ಷೆಗೆ 6 ವಿದ್ಯಾರ್ಥಿಗಳು ಗೈರು* ಸೋಮವಾರಪೇಟೆ ಮಾ.31 : ಸೋಮವಾರಪೇಟೆ ತಾಲ್ಲೂಕಿನ 15 ಕೆಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು ಶುಕ್ರವಾರ ಮೊದಲ ಕನ್ನಡ ಭಾಷಾ ಪರೀಕ್ಷೆ ಬರೆದರು. ತಾಲ್ಲೂಕಿನಲ್ಲಿ ಒಟ್ಟು 2382 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದರು. ಅದರಲ್ಲಿ 2376 ವಿದ್ಯಾರ್ಥಿಗಳು ಪ... *ಬೆಳ್ಳುಮಾಡು ಆಡುಕೋಣಿ ಶಾಸ್ತಾವು ಈಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.2 ಲಕ್ಷ* ವಿರಾಜಪೇಟೆ ಮಾ.31 : ಬೆಳ್ಳುಮಾಡು ಆಡುಕೋಣಿ ಶಾಸ್ತಾವು ಈಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ರೂ. 2 ಲಕ್ಷ ಆರ್ಥಿಕ ನೆರವು ನೀಡಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ... *ಕುಶಾಲನಗರ : “ಹಳ್ಳಿ ಹಬ್ಬ” ಸಮಾರೋಪ : ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕಾರ ನೀಡಿ : ಬಿ.ಜಿ.ಅನಂತಶಯನ* ಕುಶಾಲನಗರ ಮಾ.31 : ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕೃತಿ, ಸಂಸ್ಕಾರವನ್ನು ತಿಳಿಸಿಕೊಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ ತಿಳಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್... *ಜನರಲ್ ತಿಮ್ಯಯ್ಯ ಪುತ್ಥಳಿ ಅನಾವರಣ : ಜನರಲ್ ತಿಮ್ಮಯ್ಯ ಅವರು ಸೇನಾ ಕ್ಷೇತ್ರಕ್ಕೆ ಮಾದರಿ : ಏರ್ ಮಾರ್ಷಲ್ ನಂದಾ ಕ... ಮಡಿಕೇರಿ ಮಾ.31 : ಪದ್ಮಭೂಷಣ ಜನರಲ್ ತಿಮ್ಮಯ್ಯ ಅವರ 117ನೇ ಹುಟ್ಟುಹಬ್ಬದ ದಿನವಾದ ಇಂದು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಜನರಲ್ ತಿಮ್ಯಯ್ಯ ಅವರ ಪುತ್ಥಳಿಯನ್ನು ಏರ್ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು ... *ಕೊಡವ ಜನಾಂಗಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆ ನೀಡದಂತೆ ಒತ್ತಾಯ* ವಿರಾಜಪೇಟೆ ಮಾ.31 : ಕೊಡವ ಜನಾಂಗಕ್ಕೆ ಮುಜುಗರ ಉಂಟುಮಾಡುವ ಹೇಳಿಕೆಗಳನ್ನು ನೀಡುವ ಮೂಲಕ ಜನಾಂಗದ ಘನತೆಗೆ ಕುತ್ತು ತರುವವರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೊಡವ ಜನಾಂಗದ ಮಾತೃ ಸಂಸ್ಥೆಯಾಗಿರುವ ಅಖಿಲ ಕೊಡವ ಸಮಾಜ ಎಚ್ಚರಿಕೆ ನೀಡಿದೆ. ವಿರಾಜಪೇಟೆಯಲ್... *ಕೊಡಗು : ಜಿಲ್ಲಾಧಿಕಾರಿಗಳಿಗೆ ಸೇನಾ ಸ್ಮರಣಿಕೆ ಹಸ್ತಾಂತರ* ಮಡಿಕೇರಿ ಮಾ.312 : ಭಾರತೀಯ ಸೇನಾ ದಕ್ಷಿಣ ವಲಯದ ಮುಖ್ಯಸ್ಥರಾದ ಲೆಪ್ಟಿನೆಂಟ್ ಜನರಲ್ ಎ.ಕೆ.ಸಿಂಗ್ ಅವರು ಇತ್ತೀಚೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗೌರವ ಪೂರ್ವಕವಾಗಿ ನೀಡಲಾಗಿದ್ದ ‘ಸೇನಾ ಸ್ಮರಣಿಕೆ’ಯನ್ನು ಫೀಲ್ಡ್ ಮಾರ್ಷಲ್ ಕಾರ್... *ಕೊಡಗು ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಜನ್ಮ ದಿನಾಚರಣೆ : ಗೌರವ ನಮನ ಸಲ್ಲಿಕೆ* ಮಡಿಕೇರಿ ಮಾ.31 : ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 117ನೇ ಹುಟ್ಟು ಹಬ್ಬವನ್ನು ಜಿಲ್ಲಾಡಳಿತ ವತಿಯಿಂದ ಸರಳವಾಗಿ ಆಚರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನಡೆದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸ... *ಏ.1 ರಂದು ತರಬೇತಿ ಕಾರ್ಯಕ್ರಮ* ಮಡಿಕೇರಿ ಮಾ.31 : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಶೀಘ್ರ ನೋಂದಣಿಗೆ ಅನುವಾಗುವಂತೆ ಏಪ್ರಿಲ್, 21 ರಿಂದ ನೋಂದಣಿ ಕಚೇರಿಗಳಲ್ಲಿ ಪ್ರಸ್ತುತ ಬಳಸಲಾಗುತ್ತಿರುವ ಗಣಕೀಕೃತ ನೋಂದಣಿ ಪ್ರಕ್ರಿಯೆಯಲ್ಲಿ ಕಾಲೋಚಿತ ಸುಧಾರಣೆಗಳೊಂದಿಗೆ... 1 2 3 … 73 Next Page »