ಲೇಖಕ: admin

*ಜನಪ್ರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳು*

Read More

ಕುಶಾಲನಗರ ಜು.8 NEWS DESK : ಕುಶಾಲನಗರದ ಲಾಡ್ಜೊಂದರಲ್ಲಿ ಹೆಂಗಸರಿಂದ ಮಸಾಜ್ ಮಾಡಿಸಲಾಗುವುದು ಎಂದು ನಂಬಿಸಿ ಆನ್‌ಲೈನ್ ಮೂಲಕ ಗ್ರಾಹಕರಿಂದ ಹಣ ಪಡೆದು ವಂಚಿಸುತ್ತಿದ್ದ ಹಾಸನ ಮೂಲದ 8 ಮಂದಿಯನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುಳ್ಳಕ್ಕಿ ಗ್ರಾಮದ ಮಂಜುನಾಥ (29), ಚಿಕ್ಕಸತ್ತಿಗಾಲದ ಸಿ.ಎಸ್.ಸಂದೀಪ್ ಕುಮಾರ್, ಸಿ.ಬಿ.ರಾಕೇಶ್ (24) ಕೆ.ಜಯಲಕ್ಷ್ಮಿ (29), ಬೇಲೂರು ತಾಲೂಕಿನ‌ ರಾಮನಗರ ಗ್ರಾಮದ ಎಸ್. ಸಹನಾ(19), ಪಲ್ಲವಿ(30),ಸಕಲೇಶಪುರ ತಾಲೂಕಿನ ಇರಗಲ್ ಗ್ರಾಮದ ಅಭಿಷೇಕ್ (24) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದ ಪೊಲೀಸರು, ಆರೋಪಿಗಳಿಂದ ಎರಡು ಕಾರು,17ಮೊಬೈಲ್, ತಲಾ ಒಂದು ಟ್ಯಾಬ್ ಹಾಗೂ ಲ್ಯಾಪ್‌ಟಾಪ್ ಮತ್ತು 24,800 ರೂ.ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಕರೆ ಮಾಡಿದ ವ್ಯಕ್ತಿಗಳ ಊರಿನಲ್ಲಿರುವ ಲಾಡ್ಜ್‌ನ ಹೆಸರು ಹೇಳಿಕೊಂಡು ಹಲವು ಜನರಿಗೆ ವಂಚಿಸಿ 3 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ಪಡೆದಿರುವುದು ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಘಟನೆಯ…

Read More

ಮಡಿಕೇರಿ ಜು.8 NEWS DESK : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದ ನೂತನ ಅಧ್ಯಕ್ಷರನ್ನಾಗಿ ನಗರಸಭಾ ಸದಸ್ಯ ಬಿ.ವೈ.ರಾಜೇಶ್ ಹಾಗೂ ನಾಲ್ವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಸದಸ್ಯರಾಗಿ ಸುದಯ್ ಎಂ.ಎನ್, ಮೊಣ್ಣಪ್ಪ ಕೆ.ಎ, ಮಿನಾಜ್ ಫಾತಿಮಾ ಹಾಗೂ ಚಂದ್ರಶೇಖರ್ ಆರ್.ಪಿ. ನಿಯುಕ್ತಿಗೊಂಡಿದ್ದಾರೆ.

ಮಡಿಕೇರಿ ಜು.8 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಮೊದಲೇ ಪ್ರವಾಹ ಮುಂಜಾಗೃತಾ ಕ್ರಮವಾಗಿ ಸಂಜೆ ವೇಳೆ 1 ಸಾವಿರ ಕ್ಯುಸೆಕ್ ಪ್ರಮಾಣದ ನೀರನ್ನು ನದಿ ಪಾತ್ರಕ್ಕೆ ಬಿಡುಗಡೆ ಮಾಡಲಾಗಿದೆ. ಕ್ರೆಸ್ಟ್ ಗೇಟ್ ತೆರೆಯುವ ವಿದ್ಯುತ್ ಚಾಲಿತ ಯಂತ್ರದ ಗುಂಡಿ ಒತ್ತುವ ಮೂಲಕ ನೀರನ್ನು ಬಿಡುಗಡೆ ಮಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ, ಮುಂದಿನ ಮಳೆಯ ಮುನ್ಸೂಚನೆ, ಒಳ ಹರಿವಿನ ಪ್ರಮಾಣ, ಪ್ರಸ್ತುತ ನದಿಗೆ ಹರಿ ಬಿಡಲಾಗುತ್ತಿರುವ ನೀರಿನ ಪ್ರಮಾಣ ಮತ್ತಿತ್ತರ ವಿಚಾರಗಳ ಕುರಿತು ಹಾರಂಗಿ ಜಲಾಶಯದ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳಿAದ ಮಾಹಿತಿ ಪಡೆದರು. ಉತ್ತಮ ಮಳೆಯಿಂದ ಕಾವೇರಿ ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹರಿಸುವ ನೀರಿನಿಂದ ಪ್ರವಾಹ ಪರಿಸ್ಥಿತಿ ಉಂಟಾಗದAತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಶಾಸಕರು ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಜಲಾಶಯದ 4 ಕ್ರೆಸ್ಟ್…

Read More