ಲೇಖಕ: admin

ಮಡಿಕೇರಿ ಜ.22 NEWS DESK : ಕೊಡಗು ನೆಹರು ಯುವ ಕೇಂದ್ರದ ವತಿಯಿಂದ ನಡೆದ  “ಮೈ ಭಾರತ್-ವೀಕ್ಷಿತ್ ಭಾರತ್@2047” ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ ಯುವಕ ಅಬ್ದುಲ್ ರಝಕ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸ್ಪರ್ಧೆಯ ತೀರ್ಪುಗಾರರಾಗಿ ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಡಾ.ಪ್ರಕಾಶ್, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಕನ್ನಿಕಾ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಿಂದಿ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಖುರ್ಷಿದಾ, ನೆಹರು ಯುವ ಕೇಂದ್ರದ ಸಿಬ್ಬಂದಿಗಳಾದ ರಂಜಿತಾ, ದೀಪ್ತಿ ಕಾರ್ಯನಿರ್ವಹಿಸಿದರು.

Read More

ಮಡಿಕೇರಿ ಜ.22 NEWS DESK : ಭಾರತ ಸರ್ಕಾರ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮಡಿಕೇರಿ ಸಂಚಾರಿ ಪೊಲೀಸ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ  ಸಂಯುಕ್ತಾಶ್ರಯದಲ್ಲಿ  ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ನಡೆಯಿತು. ಹಿರಿಯ ಪಾರ್ಥಮಿಕ ಶಾಲೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಪಿಎಸ್‍ಐ ಸಿ.ವಿ.ಶ್ರೀಧರ್  ಮಾತನಾಡಿ, ಮಕ್ಕಳಿಗೆ ಸಂಚಾರಿ ನಿಯಮಗಳು ತುರ್ತು ಸಂದರ್ಭದಲ್ಲಿ ಯಾವ ನಂಬರ್ ಸಹಾಯ ಪಡೆಯಬೇಕು ಹೀಗೆ ಹಲವಾರು ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಎಎಸ್‍ಐ ರಂಗೇಗೌಡ, ಎಎಸ್‍ಐ ನಂದ, ಪೊಲೀಸ್ ಕಾನ್ಸ್ಟೇಬಲ್ ಮಂಜು ಪಾಲ್ಗೊಂಡು ಮಾತನಾಡಿ, ಪೊಲೀಸ್ ಸಿಗ್ನಲ್ ಪಾಲಿಸಿ, ನಿಮ್ಮ ವಾಹನವನ್ನು “ಪಾರ್ಕಿಂಗ್ ಏರಿಯಾಗಳಲ್ಲಿ” ಮಾತ್ರ ನಿಲುಗಡೆ ಮಾಡಿ, ರಸ್ತೆಯ ಮಧ್ಯದಲ್ಲಿ ನಿಮ್ಮ ವಾಹನವನ್ನು ನಿಲ್ಲಿಸಬೇಡಿ, ಚಾಲನೆ ಮಾಡುವಾಗ ಎಂದಿಗೂ ಮದ್ಯದ ಪ್ರಭಾವಕ್ಕೆ ಒಳಗಾಗಬೇಡಿ, ಜೀಬ್ರಾ ಕ್ರಾಸಿಂಗ್‌ನಲ್ಲಿ ಪಾದಚಾರಿಗಳು ರಸ್ತೆ ದಾಟುವಾಗ ನಿಮ್ಮ ವಾಹನವನ್ನು ನಿಲ್ಲಿಸಿ ಎಂದರು. ಬ್ಲೈಂಡ್ ಕಾರ್ನರ್‌ಗಳಲ್ಲಿ ಓವರ್‌ಟೇಕ್ ಮಾಡಬೇಡಿ, ಮುಂಬರುವ ವಾಹನಕ್ಕೆ ದಾರಿ ನೀಡಿ, ಪ್ರಯಾಣಿಕರೊಂದಿಗೆ ನಿಮ್ಮ…

Read More

ನಾಪೋಕ್ಲು ಜ.22 : NEWS DESK : ಯೂನಿಯನ್ ಬ್ಯಾಂಕ್ ನ ವತಿಯಿಂದ ಬೆಟ್ಟಗೇರಿಯ ಉದಯ ಶಾಲೆಯ ಸಭಾಂಗಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ನಡೆಯಿತು. ಗ್ರಾ.ಪಂ ಅಧ್ಯಕ್ಷ ಚಳಿಯಂಡ ಕಮಲ ಉತ್ತಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸೌಲಭ್ಯಗಳ ಕುರಿತು ಸ್ವಸ್ತಿಕ್ ತುಮಕೂರು, ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಬಿನೋದ್ ಬ್ಯಾಂಕ್ ನಲ್ಲಿ ದೊರಕುವ ಸಾಲ ಸೌಲಭ್ಯಗಳು ಹಾಗೂ ವಿಮಾ ಪಾಲಿಸಿಗಳ ಬಗ್ಗೆ ಮಾಹಿತಿ ನೀಡಿದರು. ವಿಜಯ ವಿನಾಯಕ ಗ್ಯಾಸ್ ಎಂಜನ್ಸಿಯ ವ್ಯವಸ್ಥಾಪಕ ಎನ್.ಕೆ.ನಿರ್ಮಲ ಉಜ್ವಲ ಯೋಜನೆಯ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಉದಯ ಮಾತನಾಡಿ, ಹಸಿ ಕಸ-ಒಣ ಕಸ ಹಾಗೂ ಸ್ಯಾನಿಟರಿ ಕಸದ ವಿಲೇವಾರಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ಕಿಸಾನ್…

Read More

NEWS DESK *ಭಾರತದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ* (ನಾಪಂಡ ರವಿ ಕಾಳಪ್ಪ, ಅಧ್ಯಕ್ಷರು, ಕೊಡಗು ಜಿಲ್ಲಾ ಬಿಜೆಪಿ)

Read More

NEWS DESK *ಹಿಂದೂಗಳ ಹೆಮ್ಮೆಯ ಪ್ರತೀಕ : ಜ.22 ರಾಮದಿನ ಮಹಾದಿನ* (ಸುರೇಶ್ ಮುತ್ತಪ್ಪ, ಕಾರ್ಯಾಧ್ಯಕ್ಷರು, ವಿಶ್ವ ಹಿಂದೂ ಪರಿಷತ್, ಕೊಡಗು ಜಿಲ್ಲೆ)

Read More

NEWS DESK *ಜ.22 ಕೋಟ್ಯಾಂತರ ಹಿಂದೂಗಳಿಗೆ ಮಹಾ ಸುದಿನ* (ತೇಲಪಂಡ ಶಿವಕುಮಾರ್ ನಾಣಯ್ಯ, ಕಾರ್ಯಕಾರಿ ಸಮಿತಿ ಸದಸ್ಯರು, ಕೊಡಗು ಜಿಲ್ಲಾ ಬಿಜೆಪಿ)

Read More

NEWS DESK *ಕೋಟಿ ಕೋಟಿ ಹಿಂದೂಗಳ ಪೂಜೆ ಫಲಿಸಿದೆ* (ಚೆಪ್ಪುಡಿರ ರಾಕೇಶ್ ದೇವಯ್ಯ, ಅಧ್ಯಕ್ಷರು, ಬಿಜೆಪಿ ಕೃಷಿ ಮೋರ್ಚಾ, ಕಿರುಗೂರು ಘಟಕ)

Read More

NEWS DESK *ಶ್ರೀರಾಮ ಅಖಂಡ ಭಾರತದ ಪುರುಷೋತ್ತಮ* (ಸೂದನ ಎಸ್.ಈರಪ್ಪ, ಅಧ್ಯಕ್ಷರು, ಕೊಡಗು ಜಿಲ್ಲಾ ಏಲಕ್ಕಿ ಮಾರಾಟ ಸಹಕಾರ ಸಂಘ)

Read More

NEWS DESK *ಶ್ರೀರಾಮನಾಮ ಸ್ಮರಣೆಯೊಂದಿಗೆ ಭವ್ಯ ಭಾರತಕ್ಕಾಗಿ ಸಂಕಲ್ಪ ತೊಡೋಣ*(ಡಾ.ಬಿ.ಸಿ,ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಬಿಜೆಪಿ ರೈತ ಮೋರ್ಚಾ)

Read More

NEWS DESK *ನಾವೆಲ್ಲರೂ ಶ್ರೀರಾಮನಾಮ ಸ್ಮರಣೆಯಲ್ಲಿ ಭಾಗಿಗಳಾಗೋಣ* (ಪ್ರತಾಪ್ ಸಿಂಹ, ಸಂಸದರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ)

Read More