ಮಡಿಕೇರಿ ಸೆ.16 NEWS DESK : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಈ ಬಾರಿ ಅಕ್ಟೋಬರ್, 17 ರಂದು ರಾತ್ರಿ 07.50 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಸಂಭವಿಸಲಿದ್ದು, ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಕಿರಿಕಿರಿ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದ್ದಾರೆ. ಭಾಗಮಂಡಲದ ಭಗಂಡೇಶ್ವರ ದೇವಾಲಯದ ಹಳೇ ಮುಡಿ ಕಟ್ಟಡದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಸಂಬಂಧ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಸಹ ಪವಿತ್ರ ತೀರ್ಥೋದ್ಭವ ಜಾತ್ರೆಗೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಭಕ್ತಾಧಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಎಚ್ಚರವಹಿಸಬೇಕು. ವಿವಿಧ ಸಂಘ ಸಂಸ್ಥೆಗಳು ನೀಡಿರುವ ಸಲಹೆ, ಮಾರ್ಗದರ್ಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು. ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಪುಣ್ಯ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ…
ಲೇಖಕ: admin

ಗೋಣಿಕೊಪ್ಪ ಸೆ.16 NEWS DESK : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದಗೌರಿಗಣೇಶೋತ್ಸವದ ಅಂಗವಾಗಿ ಸ್ಥಳೀಯರಿಗೆ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಗಮನ ಸೆಳೆಯಿತು. ಗೋಣಿಕೊಪ್ಪಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯಬಿ.ಎನ್. ಪ್ರಕಾಶ್, ಒಗ್ಗಟ್ಟಿನ ಮೂಲಕ ಗಣೇಶೋತ್ಸವಆಚರಣೆ ವರ್ಷದಿಂದ ವರ್ಷಕ್ಕೆ ಮುನ್ನಡೆಯುತ್ತಿದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದ್ದಉತ್ಸವ, ಇಂದುಒಂದನೇ ವಿಭಾಗದಜನರ ಪಾಲ್ಗೊಳ್ಳುವಿಕೆಯೊಂದಿಗೆ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಮಟ್ಟಕ್ಕೆ ಬೆಳೆದಿದೆ ಎಂದರು. ಪ್ರತಿಯೊಬ್ಬರಲ್ಲೂಒಂದಲ್ಲೊಂದು ಪ್ರತಿಭೆಅಡಗಿರುತ್ತದೆ. ಅಂತಹ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವುದು ಸಮುದಾಯದಜವಾಬ್ದಾರಿ. ಗಣೇಶೋತ್ಸವದಂತಹ ಸಾರ್ವಜನಿಕ ಆಚರಣೆಗಳು ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಮಕ್ಕಳ, ಯುವಕರ ಹಾಗೂ ಸ್ಥಳೀಯ ಕಲಾವಿದರ ಪ್ರತಿಭೆಅನಾವರಣಕ್ಕೆ ವೇದಿಕೆಯಾಗಬೇಕು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅಡಗಿರುವ ಪ್ರತಿಭೆಗಳನ್ನು ಮುನ್ನೆಲೆಗೆತರಬೇಕುಎಂದುಅವರುಕರೆ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭೆಗಳ ಕಲಾ ಪ್ರದರ್ಶನ ಗಮನ ಸೆಳೆಯಿತು. ಕಾರ್ಯಕ್ರಮವು ಬಡಾವಣೆಯಜನರನ್ನುಒಂದೆಡೆ ಸೇರಿಸುವುದರಜತೆಗೆ, ಪರಸ್ಪರ ಬಾಂಧವ್ಯ ಮತ್ತುಒಗ್ಗಟ್ಟಿನ…

ಬೆಂಗಳೂರು, NEWS DESK ಸೆ.16: ಕರ್ನಾಟಕ ಸರ್ಕಾರ ಎಂಜಿನಿಯರಿಂಗ್ ವೃತ್ತಿಪರರಿಗೆ ತಮ್ಮ ಹೆಸರಿನ ಮುಂದೆ ‘Er.’ ಎಂಬ ಪೂರ್ವಪ್ರತ್ಯಯ ಬಳಸಲು ಅಧಿಕೃತವಾಗಿ ಅನುಮತಿ ನೀಡಿದೆ. ಇದರೊಂದಿಗೆ ಪ್ರತಿವರ್ಷ ಸೆಪ್ಟೆಂಬರ್ 15ರಂದು ಆಚರಿಸಲಾಗುವ ಎಂಜಿನಿಯರ್ಸ್ ಡೇಯನ್ನು ರಾಜ್ಯದ ಅಧಿಕೃತ ಕಾರ್ಯಕ್ರಮವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 15ರಂದು ಹೊರಡಿಸಿರುವ ಸರ್ಕಾರಿ ಆದೇಶದಲ್ಲಿ, ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಪ್ರಗತಿಗೆ ಎಂಜಿನಿಯರ್‌ಗಳ ಕೊಡುಗೆಯನ್ನು ಗೌರವಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಮಾಜಿ ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ದೇಶಾದ್ಯಂತ ಎಂಜಿನಿಯರ್ಸ್ ಡೇ ಆಚರಿಸಲಾಗುತ್ತದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಕರ್ನಾಟಕದಲ್ಲಿ ಎಂಜಿನಿಯರ್ಸ್ ಡೇಯನ್ನು ಅಧಿಕೃತವಾಗಿ ಆಚರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ತಿಳಿಸಿದ್ದರು. ರಾಜ್ಯದಲ್ಲಿ ಪ್ರತಿವರ್ಷ ಒಂದು ಲಕ್ಷಕ್ಕೂ ಹೆಚ್ಚು ಎಂಜಿನಿಯರ್‌ಗಳು ಪದವಿ ಪಡೆಯುತ್ತಿದ್ದಾರೆ. ಭಾರತದಲ್ಲೇ ಅತಿ ಹೆಚ್ಚು ಸಂಖ್ಯೆಯಲ್ಲಿ ಎಂಜಿನಿಯರ್‌ಗಳಿದ್ದು, ಅವರ…
ಕುಶಾಲನಗರ, NEWS DESK ಸೆ.16: ಕನ್ನಡದ ಪ್ರಥಮ ಕಥೆಗಾರ್ತಿ ಕೊಡಗಿನ ಗೌರಮ್ಮ (1912–1939) ಅವರು ಆಧುನಿಕ ಕನ್ನಡ ಸಾಹಿತ್ಯದ ಆರಂಭಿಕ ಹಂತದಲ್ಲಿ ಮಹಿಳಾ ಧ್ವನಿಯಾಗಿ ಮೂಡಿಬಂದವರು ಎಂದು ತೊರೆನೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ಸತ್ಯನಾರಾಯಣ ಹೇಳಿದರು. ಗೌರಮ್ಮನವರ ಪ್ರಮುಖ ಕೃತಿಗಳಾದ ‘ಕಂಬನಿ’ (ಸಣ್ಣಕಥೆಗಳ ಸಂಕಲನ) ಮತ್ತು **‘ಚೂಡಾಮಣಿ’**ಯಲ್ಲಿ ಸ್ತ್ರೀವಾದಿ ಚಿಂತನೆಗಳು, ಬಡವರ ಶೋಷಣೆ ಹಾಗೂ ಸಾಮಾಜಿಕ ಸುಧಾರಣೆಯ ಮನೋಧರ್ಮವನ್ನು ಕಾಣಬಹುದು ಎಂದು ಅವರು ಬಣ್ಣಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲ್ಲೂಕು ಕ.ಸಾ.ಪ. ಘಟಕ, ಹೆಬ್ಬಾಲೆ ವಲಯ ಕ.ಸಾ.ಪ. ಘಟಕ ಹಾಗೂ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸೌರಭ ಕನ್ನಡ ಭಾಷಾ ಸಂಘದ ಆಶ್ರಯದಲ್ಲಿ ಬುಧವಾರ ನಡೆದ ಮುಲ್ಲೇಂಗಡ ಬೇಬಿ ಚೋಂದಮ್ಮ ವಾರ್ಷಿಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಕೊಡಗಿನ ಮಹಿಳಾ ಸಾಹಿತಿಗಳು’ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಕೊಡಗಿಗೆ ಭೇಟಿ ನೀಡಿದಾಗ ಗೌರಮ್ಮ…
ಬೆಂಗಳೂರು, NEWS DESK ಸೆ.16: ಐದು ದಶಕಗಳಿಗೂ ಹೆಚ್ಚು ಕಾಲ ತಮ್ಮ ಸಹಜ ಹಾಗೂ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಘೋಷಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿರುವ ಸುದೀರ್ಘ ಕೊಡುಗೆಯನ್ನು ಗುರುತಿಸಿ ಈ ಅತ್ಯುನ್ನತ ಸಿನಿಮಾ ಗೌರವ ನೀಡಲಾಗುತ್ತಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರ ಅನಂತ್ ನಾಗ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕನ್ನಡ ಚಿತ್ರರಂಗದಲ್ಲಿ ಹಲವು ದಶಕಗಳಿಂದ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿರುವ ಅನಂತ್ ನಾಗ್, ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮರಾಠಿ, ಮಲಯಾಳಂ ಸೇರಿದಂತೆ ವಿವಿಧ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರ ಚಿತ್ರರಂಗದ ಪಯಣ 300ಕ್ಕೂ ಹೆಚ್ಚು ಸಿನಿಮಾಗಳನ್ನು ಒಳಗೊಂಡಿದೆ. ವರನಟ ಡಾ. ರಾಜ್‌ಕುಮಾರ್ ಅವರ ಬಳಿಕ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾದ ಕನ್ನಡದ ಎರಡನೇ ನಟ ಎಂಬ ಹೆಗ್ಗಳಿಕೆಗೆ ಅನಂತ್…