ಲೇಖಕ: admin

ಅಮ್ಮತ್ತಿ, NEWS DESK ಸೆ.03: ಅಮ್ಮತ್ತಿ ಒಂಟಿ ಅಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯನ್ನು ಪ್ರತಿನಿಧಿಸಿದ ಸಣ್ಣುವಂಡ ವಚನ್, ಪ್ರೀತಮ್, ಶಿಬಿಲ್ ಪಿ.ಆರ್., ಮೊಹಮ್ಮದ್ ರಾಹೀಲ್, ಕನೀಶ್ ಪುಟ್ಟಪ್ಪ, ನಲ್ಲೆರ ನಿಶ್ಚಿತ್, ಐಚಂಡ ವಂಶಿಕ್ ಕುಟ್ಟಪ್ಪ, ಪಾಲೇಂಗಡ ವಿಹಾನ್ ಪೂವಣ್ಣ, ಮೊಹಮ್ಮದ್ ಶಾಝಿಲ್, ಕೊಟ್ಟೆಚಿರ ಶಿವಾನ್ ಎನ್., ಚಿರಾಗ್ ಪಿ.ಆರ್., ಪಾಲೇಚಂಡ ಪ್ರಧಾನ ಅಪ್ಪಚ್ಚು ಹಾಗೂ ಬೈಮನ ಚೇತನ್ ಉತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದರು. ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀಮತಿ ಮೋನಿಕಾ ಹಾಗೂ ಶ್ರೀಮತಿ ಲಾವಣ್ಯ ಅವರು ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸುಧೇಶ್ ಬಿ.ಎಸ್., ಕಾರ್ಯದರ್ಶಿ ಶ್ರೀ ವಿನೋದ್ ಪಿ.ಎನ್., ಮುಖ್ಯ ಶಿಕ್ಷಕಿ ಶ್ರೀಮತಿ ಪಾರ್ವತಿ ಪಿ.ಯು., ಸಂಯೋಜಕರಾದ ಅಮೃತ್…

Read More

ಅಮ್ಮತ್ತಿ, NEWS DESK ಸೆ.03: ಅಮ್ಮತ್ತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ರನ್ನರ್ಸ್‌ ಅಪ್‌ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ. ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ತಂಡದ ಪರವಾಗಿ ಹಿತಾರ್ಥ್ ಪಿ.ಜಿ., ಮೊಹಮ್ಮದ್ ಶಾಝೀಲ್, ಮೊಹಮ್ಮದ್ ರಾಹಿಲ್, ಕನಿಶ್ ಕುಟ್ಟಪ್ಪ, ಐಚಂಡ ವಂಶಿಕ್ ಕುಟ್ಟಪ್ಪ, ನಜ್ವಾನ್ ಇಸ್ಮಾಯಿಲ್, ಮೊಹಮ್ಮದ್ ದಿಯಾನ್, ಅಮ್ಮಂಡ ತನಿಷ್ ನಾಣಯ್ಯ, ಕಾಳೆಚಂಡ ಬೋಪಣ್ಣ ಎಂ., ಸಣ್ಣುವಂಡ ವಚನ್ ಎಸ್., ರೇಹಾನ್ ಹಾಗೂ ಶಿಬಿಲ್ ಪಿ.ಆರ್. ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುದೇಶ್ ಬಿ.ಎಸ್. ಹಾಗೂ ಕಾರ್ಯದರ್ಶಿ ವಿನೋದ್ ಪಿ.ಎನ್. ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀಮತಿ ಮೋನಿಕಾ ಹಾಗೂ ಶ್ರೀಮತಿ ಲಾವಣ್ಯ ಅವರು ತರಬೇತಿ ನೀಡಿದ್ದರು. ತಂಡದ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಸುದೇಶ್ ಬಿ.ಎಸ್., ಕಾರ್ಯದರ್ಶಿ…

Read More

ಅಮ್ಮತ್ತಿ, NEWS DESK ಸೆ.03: ಅಮ್ಮತ್ತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾಗಿ ತಾಲೂಕು ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ. ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಪರವಾಗಿ ಮೇವಡ ಯಾನಿ ಬೆಳ್ಳಿಯಪ್ಪ, ಪುಗ್ಗೇರ ತಿಯಾರ ಮಂದಣ್ಣ, ಚೋವಂಡ ವನಿಯಾ ಪೂವಮ್ಮ, ನೇಮಿರ ಶಿಷ್ಟ ಎ., ಮೇವಡ ಪಂಚಮಿ ಕೆ., ಬಾಚೇಟ್ಟಿರ ಸೀತಮ್ಮ ಎಂ., ಕಂಚಿತಂಡ ಲಿವ್ಯ ಸಿ., ಹವ ಯೂಸೆಫ್ ಸಸ್ ಹಾಗೂ ತಾತಂಡ ಧನ್ವಿ ದೇಚಕ್ಕ ಟಿ. ಅವರು ಭಾಗವಹಿಸಿ ತಂಡದ ಗೆಲುವಿಗೆ ಕಾರಣರಾದರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಸುದೇಶ್ ಬಿ.ಎಸ್. ಹಾಗೂ ಕಾರ್ಯದರ್ಶಿ ವಿನೋದ್ ಪಿ.ಎನ್. ಅವರು ಪಂದ್ಯವನ್ನು ವೀಕ್ಷಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ಮೋನಿಕಾ ಹಾಗೂ ಶ್ರೀಮತಿ ಲಾವಣ್ಯ ಅವರು ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ…

Read More

ವಿರಾಜಪೇಟೆ ಸೆ.2 NEWS DESK : ಅಮ್ಮತ್ತಿ ಒಂಟಿ ಅಂಗಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದ ಖೋ ಖೋ ವಿಭಾಗದಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಪಾಲೇಯಂಡ ಶಾನ್ವಿ ಪೊನ್ನಪ್ಪ ಎಸ್, ಮಾಲೇಟ್ಟಿರ ಛಾಲ್ಸಿ ಜಿ,ನಡುಮನೆ ಮೋಕ್ಷಿತಾ, ಕಂಜಿತಂಡ ಲಿವ್ಯ ಸಿ, ಫಾತಿಮತ್ ಶಿಫಾ, ನೇಮಿರ ಶಿಷ್ಟ ಎ, ಜನನಿ ಎಸ್, ವೈಷ್ಣವಿ, ಶ್ರೇಯ ಎಂ.ಎಸ್, ತಾತಂಡ ಧನ್ವಿ ದೇಚಕ್ಕ ಟಿ, ಕಾಳೆಂಗಡ ದೃಶ್ಯ ಕಾವೇರಮ್ಮ, ನಫಿಸತ್ ಮಿಸ್ರಿಯ,ಶಜಾ ಫಾತಿಮಾ ಸ್ಪರ್ಧಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಹಿತಾರ್ಥ್ ಪಿ. ಜಿ, ಯಶ್ವಿನ್ ಸುಬ್ಬಯ್ಯ ಬಿ. ಎಲ್, ತನಿಶ್ ನಾನಯ್ಯ ಕನೀಶ್ ಪುಟ್ಟಪ್ಪ ಮೊಹಮ್ಮದ್ ದಿ ಯಾನ್, ನಜ್ವಾನ್ ಇಸ್ಮಾಯಿಲ್, ಮೊಹಮ್ಮದ್ ಜಿಧಾನ್, ಐಚoಡ ತಲಿಶ್ ತಿಮ್ಮಣ್ಣ, ಕರ್ನಂದ ಸನತ್ , ಹೃದಯ ಪಿ.ಜೆ,ಚಂಗ ಚಂಡ ಪ್ರಣಾಮ್, ಪಿ.ಎಸ್ ಗೌರವ್ ಕೃಷ್ಣನ್ ಸ್ಪರ್ಧಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಶ್ರೀಮತಿ ಮೋನಿಕಾ…

Read More

ವಿರಾಜಪೇಟೆ ಸೆ.2 NEWS DESK : ಅಮ್ಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. 400 ಮೀಟರ್ ಬಾಲಕರ ಓಟದ ಸ್ಪರ್ಧೆಯಲ್ಲಿ ಹಿತಾರ್ಥ್ ಪಿ.ಜಿ. ದ್ವಿತೀಯ ಸ್ಥಾನ ಹಾಗೂ ಐಚಂಡ ಯು. ತಲಿಶ್ ತಿಮ್ಮಣ್ಣ ತೃತೀಯ ಸ್ಥಾನ ಪಡೆದಿದ್ದಾರೆ. 600 ಮೀಟರ್ ಬಾಲಕಿಯರ ಓಟದ ಸ್ಪರ್ಧೆಯಲ್ಲಿ ಅಮ್ಮಂಡ ಗಿಯಾನ ಎ. ತೃತೀಯ ಸ್ಥಾನ ಗಳಿಸಿದ್ದಾರೆ. 4×100 ಮೀಟರ್ ರಿಲೇ ಬಾಲಕಿಯರ ವಿಭಾಗದಲ್ಲಿ ನಡುಮನೆ ಮೋಕ್ಷಿತ ಎನ್.ಎಸ್., ಅಮ್ಮಂಡ ಗಿಯಾನ ಎ., ಮಾಲೆಟ್ಟಿರ ಚಾಲ್ಸಿ ಜಿ. ಹಾಗೂ ಪಾಲೇಯಂಡ ಶಾನ್ವಿ ಪೊನ್ನಮ್ಮ ಎಸ್. ಅವರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಇದೇ ರೀತಿ 4×100 ಮೀಟರ್ ರಿಲೇ ಬಾಲಕರ ವಿಭಾಗದಲ್ಲಿ ಕರ್ನಂದ ಸನತ್ ಮುತ್ತಣ್ಣ, ಹಿತಾರ್ಥ್ ಪಿ.ಜಿ., ಬಾರಿಕ್ ಯಶ್ವಿನ್ ಸುಬ್ಬಯ್ಯ ಎಲ್. ಹಾಗೂ ಅಮ್ಮಂಡ ತನಿಶ್ ನಾಣಯ್ಯ ಅವರ ತಂಡ ದ್ವಿತೀಯ…

Read More

ಮಡಿಕೇರಿ ಸೆ.2 NEWS DESK :  ಅಮ್ಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಖೋ ಖೋ ವಿಭಾಗದಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಪುಗ್ಗೇರ ಗದಿನ್ ಬಿ. ಮೊಹಮ್ಮದ್ ಸಿನಾನ್ ಕೆ. ಎ, ಹುಮೈದ್ ಜೂಕಾಕೋ, ಮೊಹಮ್ಮದ್ ಅಬಿನಾಸ್ ಕೆ ಮುಜಮಿಲ್ ಎಂ.ಎಂ ಸುಮನ್ ರಾಜ್,ಅಕ್ಷಾನ್,ಯಶ್ವವಂತ್ ಬಿ. ಪಿ ಮೂಳಕಲ್ ದೈವಿಕ ಡಿ, ಚಾದಂಡ ಸೋಹನ್, ಕುಟ್ಟoಡ ಚಿರಾಗ್ ಚಂಗಪ್ಪ ಎಲ್, ಪೊಟ್ಟoಡ ಯಕ್ಷಿತ್ ಎಲ್, ಕೊಳ್ಳುವಾoಡ ಲವೀನ್ ಬೋಪಣ್ಣ. ಬಾಲಕಿಯರ ವಿಭಾಗದಲ್ಲಿ ಫಾತಿಮತ್ ಶಿಫಾ, ದಿಯಾ, ಹಂಸಿಕ, ಕಾಳೆಚಂಡ ದೇಚಮ್ಮ ಎಂ,ಪಟ್ಟಡ ದೇಚಮ್ಮ ಬಿ,ಹನ್ಸಿಕ,ನಿಯತಿ ರಾಜ ಪುರೋಹಿತ್, ಫಿದಾ ಫಾತಿಮಾ, ಕರ್ನoದ ಶತಕ ಕಾವೇರಮ್ಮ, ಕರ್ನಂದ ಕೃತಿಕ ಅಕ್ಕಮ ಕುಲ್ಲ ಚಂಡ ಭೂಮಿಕ ಭೋಜಮ್ಮ . ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕಾ ಹಾಗೂ ಲಾವಣ್ಯ ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ…

Read More

ಮಡಿಕೇರಿ ಸೆ.2 NEWS DESK : ಅಮ್ಮತೀಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಸ್ಪರ್ಧಿಸಿ ವಿಜೇತರಾದ ವಿದ್ಯಾರ್ಥಿಗಳು ಗುಡ್ಡoಡ ಮುತ್ತಮ್ಮ ಟಿ, ಚೊಯಮಂಡ ವರ್ಣ ಎಂ, ನೆಲಚಂಡ ಪೊನ್ನಮ್ಮ ಎನ್, ಬೋವ್ವೆರಿಯoಡ ಹನ್ಸಿಕಾ ಪೊನ್ನಪ್ಪ ಬಿ,ರಾನಿ ಯ ತಸ್ಲಿನ್, ಎ. ಅಮ್ಮಕಂಡ ಆಂಚಲ್ ತಂಗಮ್ಮ, ಹೋಲೀಕ ಪಿ, ಬೇರೇರಾ ಶಿಯಾನ ಮುತ್ತಣ್ಣ, ತಾತಂಡ ಗ್ರಂಥ ಕಾವೇರಪ್ಪ, ನಾಯಕಂಡ ಮಾನ್ಯ ತಂಗಮ್ಮ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕಾ ಹಾಗೂ ಲಾವಣ್ಯ ರವರು ತರಬೇತಿಯನ್ನು ನೀಡಿರುತ್ತಾರೆ. ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಧೇ ಶ್ ಬಿ.ಎಸ್, ಕಾರ್ಯದರ್ಶಿಯರಾದ ವಿನೋದ್ ಪಿ.ಎನ್, ಮುಖ್ಯ ಶಿಕ್ಷಕಿಯಾದ  ಪಾರ್ವತಿ ಪಿ. ಯು ಸಂಯೋಜಕಿಯಾದ ಅಮೃತ ಅರ್ಜುನ್ ಭೋದಕ ಬೋಧಕೇತರ ವೃಂದದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿರುತ್ತಾರೆ.

Read More

ಮಡಿಕೇರಿ ಸೆ.2 NEWS DESK : ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನಾ ಸಭೆಯು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್, 05 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಸಾರ್ವಜನಿಕರು ಪ್ರಜಾಸೇವಾ ಅಭಿಯಾನದ ಪ್ರಯೋಜನವನ್ನು ಪಡೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ತಿಳಿಸಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡುವುದು ಸರ್ಕಾರದ ಆದ್ಯತೆ ಆಗಿದೆ. ಅದರಂತೆ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಶಾಸಕರ ಉಪಸ್ಥಿತಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ.

Read More

ಮಡಿಕೇರಿ ಸೆ.2 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ (KOA) ಹಾಗೂ ಸಂಸ್ಥೆಯ ಕೀಲು ಮತ್ತು ಮೂಳೆ ವಿಭಾಗದ ವತಿಯಿಂದ ಇದೇ ಮೊದಲ ಬಾರಿಗೆ ಮಧ್ಯವಾರ್ಷಿಕ ಸಮ್ಮೇಳನ ‘KOA-MYCON’ (Mid-Year Conference) ಅನ್ನು ಸೆಪ್ಟೆಂಬರ್ 5 ಮತ್ತು 6ರಂದು ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ಈ ಬಾರಿಯ ಸಮ್ಮೇಳನವು ‘KNEE 360’ ಎಂಬ ಶೀರ್ಷಿಕೆಯಡಿ ನಡೆಯಲಿದ್ದು, ಮಂಡಿ ಚಿಪ್ಪು ಮತ್ತು ಕೀಲು ಸಮಸ್ಯೆಗಳ ಕುರಿತು ಸಮಗ್ರ ಅಧ್ಯಯನ ಹಾಗೂ ಚರ್ಚೆಗೆ ವೇದಿಕೆ ಕಲ್ಪಿಸಲಿದೆ. ಸಮ್ಮೇಳನದಲ್ಲಿ ಮಂಡಿ ಕೀಲುಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ದಿನನಿತ್ಯದ ನಡಿಗೆ ಹಾಗೂ ಕಾರ್ಯಚಟುವಟಿಕೆಗಳಲ್ಲಿ ಎದುರಾಗುವ ತೊಂದರೆಗಳು, ಕ್ರೀಡಾಪಟುಗಳಲ್ಲಿ ಕಂಡುಬರುವ ಮಂಡಿ ಗಾಯಗಳು (Sports Injuries), ಸುಧಾರಿತ ಕೀಲು ಬದಲಿ ಶಸ್ತ್ರಚಿಕಿತ್ಸೆ (Arthroplasty), ಕೀಲು ತಪಾಸಣೆ ಮತ್ತು ಚಿಕಿತ್ಸಾ ವಿಧಾನಗಳು (Arthroscopy) ಸೇರಿದಂತೆ ನಾನಾ ಜಟಿಲ ಸಮಸ್ಯೆಗಳ ಕುರಿತು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ತಜ್ಞ ವೈದ್ಯರು ಉಪನ್ಯಾಸ ನೀಡಲಿದ್ದಾರೆ. ಹಾಗೆಯೇ…

Read More

ಮಡಿಕೇರಿ, ಸೆ.2 NEWS DESK : ಸಂಸ್ಕೃತಿಯೊಂದಿಗೆ ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡಾಗ ಮಾತ್ರ ಉತ್ತಮ ಮನುಷ್ಯತ್ವ ರೂಪುಗೊಳ್ಳಲು ಸಾಧ್ಯ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಹೇಳಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ 19ನೇ ‘ಕೊಡವ ಪುಸ್ತಕ ಪತ್ತಾಯ’ವನ್ನು ಕೈಕೇರಿಯ ಸವಿತಾ ಸಮಾಜ ಕಟ್ಟಡದಲ್ಲಿ ಅನಾವರಣಗೊಳಿಸಿ ಅವರು ಮಾತನಾಡಿದರು. ವಿದ್ಯೆ ಮತ್ತು ಬುದ್ಧಿಯೊಂದಿಗೆ ಉತ್ತಮ ನಡೆ-ನುಡಿ ಹಾಗೂ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿನ ಜಾತಿ ವ್ಯವಸ್ಥೆಯಿಂದ ದೂರ ಸರಿಯಲು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ನೂತನ ಯೋಜನೆಯಾದ ‘ಕೊಡವ ಪುಸ್ತಕ ಪತ್ತಾಯ’ವನ್ನು ನಾಡಿನಾದ್ಯಂತ ಸಂಘ-ಸಂಸ್ಥೆಗಳು, ಸಮಾಜಗಳು, ದೇವನೆಲೆಗಳು ಹಾಗೂ ಐನ್‌ಮನೆಗಳಲ್ಲಿ ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕರು ಈ ಯೋಜನೆಯ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಂಘ-ಸಂಸ್ಥೆಗಳು, ಸಮಾಜಗಳು ಹಾಗೂ ಐನ್‌ಮನೆಗಳಿಗೆ ಅಕಾಡೆಮಿ ವತಿಯಿಂದ ನೀಡಲಾಗುತ್ತಿರುವ ದುಡಿ, ತಾಳ…

Read More