Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೂಡುಮಂಗಳೂರು ಗ್ರಾ.ಪಂ ನ‌ವಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ
ಇತ್ತೀಚಿನ ಸುದ್ದಿಗಳು

ಕೂಡುಮಂಗಳೂರು ಗ್ರಾ.ಪಂ ನ‌ವಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ

February 19, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಕುಶಾಲನಗರ ಫೆ.19 : ಕೂಡುಮಂಗಳೂರು ಗ್ರಾ.ಪಂ ನ‌ವಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ಅನುದಾನದಡಿ 50 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯುತ್ತಲಿದ್ದು, ಕಾಮಗಾರಿಯನ್ನು ಸ್ಥಳೀಯ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ದೀನ್ ಅವರು ಪರಿಶೀಲನೆ ನಡೆಸಿದರು.
ಕೂಡುಮಂಗಳೂರು ಗ್ರಾ.ಪಂ ನವಗ್ರಾಮವು ಗುಡ್ಡಗಳಿಂದ ಕೂಡಿದ್ದು, ಸೂಕ್ತವಾದ ರಸ್ತೆಯಿಲ್ಲದೇ ಸಾರ್ವಜನಿಕರಿಗೆ ಸಮಸ್ಯೆಯುಂಟಾಗುತ್ತಿತ್ತು. ಈ ಹಿನ್ನೆಲೆ ಸ್ಥಳೀಯ ಗ್ರಾ.ಪಂ ಸದಸ್ಯರ ಆಸಕ್ತಿಯಿಂದ ಹಾಗೂ ಶಾಸಕರಾದ ಅಪ್ಪಚ್ಚುರಂಜನ್ ಅವರ ಸಹಕಾರದಿಂದ ನವಗ್ರಾಮದಲ್ಲಿ 50 ಲಕ್ಷ ರೂ.ಗಳ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯುತ್ತಿದೆ. ನವಗ್ರಾಮದ ನ್ಯಾಯ ಬೆಲೆ ಅಂಗಡಿ ಬಳಿಯಿಂದ ನಾಲ್ಕು ಮೀಟರ್ ಅಗಲದ ಸುಮಾರು 500 ಮೀಟರ್ ಉದ್ದದ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯುತ್ತಲಿದೆ.
ಈ ಸಂದರ್ಭ ಮಾತನಾಡಿದ ಸದಸ್ಯರಾದ ಕೆ.ಬಿ.ಶಂಶುದ್ದೀನ್, ನವಗ್ರಾಮದಲ್ಲಿ ಈಗಾಗಲೇ ಪಂಚಾಯಿತಿ ವತಿಯಿಂದ ಸಾಕಷ್ಟು ಅನುದಾನವನ್ನು ವ್ಯಯಿಸಲಾಗಿದೆ. 15 ನೇ ಹಣಕಾಸು, ಪಂಚಾಯಿತಿ ನಿಧಿ, ತಾ.ಪಂ, ನರೇಗಾ, ತಾ.ಪಂ, ಶಾಸಕರ ಅನುದಾನ ಹಾಗೂ ಕಾವೇರಿ ನೀರಾವರಿ ನಿಗಮದ ಅನುದಾನ ಸೇರಿದಂತೆ ಅಂದಾಜು ಒಂದು ಕೋಟಿಯಷ್ಟು ಕಾಮಗಾರಿ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ನವಗ್ರಾಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು. ನವಗ್ರಾಮ ಹಾಗೂ ಬಸವೇಶ್ವರ ಬಡಾವಣೆಯಲ್ಲಿ ಸುಮಾರು 50 ಕ್ಕೂ ಕುಟುಂಬಗಳು ಗುಡ್ಡ ಕುಸಿಯುವ ಆತಂಕದಲ್ಲಿ ಜೀವಿಸುತ್ತಿದ್ದು, ಶಾಸಕರು ಇದರ ಬಗ್ಗೆ ಗಮನಹರಿಸಿ ತಡೆಗೋಡೆ‌ ನಿರ್ಮಿಸಿಕೊಟ್ಟಲ್ಲಿ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ. ಮಳೆಗಾಲದಲ್ಲಿ ಆಗಾಗ ಗುಡ್ಡ ಕುಸಿತ ಹಾಗೂ ಮನೆಮೇಲೆ ಬಂಡೆ ಉರುಳುವ ಪ್ರಕರಣಗಳು ನಡೆಯುತ್ತಿರುತ್ತವೆ.‌ ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸುವಂತೆ ಸದಸ್ಯ ಕೆ.ಬಿ.ಶಂಶುದ್ದೀನ್ ಒತ್ತಾಯಿಸಿದ್ದಾರೆ.
ಈ ಸಂದರ್ಭ ನವಗ್ರಾಮದ ನಿವಾಸಿಗಳಾದ ದೇವರಾಜ್, ಸ್ವಾಮಿ, ಪ್ರಕಾಶ್, ಸಫಿಯಾ, ಪ್ರಿಯ, ಪಾರ್ವತಮ್ಮ ಹಾಗೂ ಇನ್ನಿತರರು ಇದ್ದರು.
Share. Facebook Twitter Pinterest LinkedIn Tumblr Email WhatsApp
Previous Articleರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ : ಕೆದಮಳ್ಳೂರಿನಲ್ಲಿ 12ನೇ ವರ್ಷದ ಕ್ರಿಕೆಟ್ ಪಂದ್ಯಾವಳಿ
Next Article ಕೊಡಗು ಜಿಲ್ಲಾ ಬಂಟರ ಸಂಘದ ಪದಾಧಿಕಾರಿಗಳು, ನಿರ್ದೇಶಕರ ಆಯ್ಕೆ

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.