Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ*
ಇತ್ತೀಚಿನ ಸುದ್ದಿಗಳು

*ಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ*

November 15, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.15 :  ನಗರದ  ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ  ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ಸಂಭ್ರಮದಿಂದ ನಡೆಯಿತು.

ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ  ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ  ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಅಶೋಕ್ ಸಂಗಪ್ಪ ಅಲೂರ್,  ಹಳೆ ವಿದ್ಯಾರ್ಥಿ ಸಂಘ ಕ್ರಿಯಾಶೀಲವಾಗಿದ್ದು, ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸದ ವಿಚಾರ.  ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು  ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೊಡಗು ವಿಶ್ವವಿದ್ಯಾನಿಲಯದ ನಡುವೆ ಸಿಕ್ಕಿ ಸಂಕಷ್ಟದಲ್ಲಿರುವುದು ಎಲ್ಲರಿಗೂ ಅರಿವಿದೆ. ಈ ಸಮಸ್ಯೆ ಸರ್ಕಾರದ ಮಟ್ಟದಲ್ಲಿ ಪರಿಹಾರವಾಗಬೇಕಿದ್ದು, ಜನಪ್ರತಿನಿಧಿಗಳು ಈ ವಿಚಾರವಾಗಿ ಸಹಕರಿಸಬೇಕೆಂದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಡಕಾಗದಂತೆ ಪೂರ್ಣ ಪ್ರಯತ್ನ ಕೈಗೊಳ್ಳಲಾಗುವುದೆಂದೆಂದು ತಿಳಿಸಿದರು.

ಸಂಘದ ಅಧ್ಯಕ್ಷರಾದ ಡಾ.ಪಾರ್ವತಿ ಅಪ್ಪಯ್ಯ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು 75 ವರ್ಷಗಳನ್ನು ಪೂರೈಸಿದೆ. ಇತ್ತೀಚೆಗೆ ಕಾಲೇಜಿನಲ್ಲಿ ಬಹಳಷ್ಟು ಸಮಸ್ಯೆಗಳು ಉದ್ಭವಿಸಿದ್ದು, ಸರ್ಕಾರದ ಮಟ್ಟದಲ್ಲಿ ಸಮಸ್ಯೆಗಳ  ಕುರಿತಂತೆ ಮಾತುಕತೆ ನಡೆಯುತ್ತಿದೆ, ಕಾಲೇಜಿನ ಸಮಸ್ಯೆಗಳ ಕುರಿತು ವಿವರವಾದ ಮಾಹಿತಿ ನೀಡಲಾಗಿದೆ ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಮಾತನಾಡಿ, ಹಳೆ ವಿದ್ಯಾರ್ಥಿ ಸಂಘ ಕಾಲೇಜಿನ ಚಟುವಟಿಕೆಗಳಿಗೆ ಅತ್ಯುತ್ತಮ ಬೆಂಬಲ ನೀಡುತ್ತಿದೆ. ಕಾಲೇಜಿನಲ್ಲಿ ಪ್ರಸ್ತುತ ಇರುವ ಸಮಸ್ಯೆಗಳಿಗೆ ಸರ್ಕಾರದಿಂದ ಸಿಗಬೇಕಿರುವ ಸೌಲಭ್ಯ, ನೆರವು ಬರದಿರುವುದು ಬೇಸರದ ವಿಚಾರ. ಇದ್ದಂತಹ ಉಪನ್ಯಾಸಕರನ್ನು ವರ್ಗಾವಣೆಗೊಳಿಸಲಾಗಿದ್ದು, ಕಾಲೇಜಿಗೆ ಉಪನ್ಯಾಸಕರ ಕೊರತೆ ಕಾಡುತ್ತಿದೆ. ಆದರೆ ಇರುವ ಉಪನ್ಯಾಸಕರನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಪಾಠ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೂತನ ಪ್ರಾಂಶುಪಾಲರು ಹಾಗೂ ಉಪಕುಲಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ರ‍್ಯಾಂಕ್ ಪಡೆದ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.   ರಸಪ್ರಶ್ನೆಯಲ್ಲಿ ವಿಜೇತರಾದವರಿಗೆ, ಸೊಡರು ಪುಸ್ತಕ ವಿಮರ್ಶೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು.
ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ  ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಬಿ.ಎಸ್.ಲೋಕೇಶ್ ಸಾಗರ್ ಗೆ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ*
Next Article *ಚೆರಿಯಪರಂಬು-ಕಲ್ಲುಮೊಟ್ಟೆ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.